ರಾಮದುರ್ಗ | ಪೊಲೀಸ್ ಅಧಿಕಾರಿಗಳಿಂದ ಅಪರಾಧ ತಡೆ ಮಾಸಾಚರಣೆ
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಬಸವೇಶ್ವರ ಬಾಲಿಕಿಯರ ನೂತನ ಪ್ರೌಢ ಶಾಲೆ ಆವರಣದಲ್ಲಿ ರಾಮದುರ್ಗ ಪೊಲೀಸ್ ಠಾಣೆ ವತಿಯಿಂದ ಶಾಲಾ ಮಕ್ಕಳಿಗೆ ಸಂಚಾರ ನಿಯಮಗಳ ಬಗ್ಗೆ ರಸ್ತೆ ಸುರಕ್ಷತೆ ಬಗ್ಗೆ ಹಾಗೂ ಸೈಬರ್ ಅಪರಾಧಗಳು ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳು ಇತರ ವಿಷಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಮಕ್ಕಳು ಹಾಗೂ ಪೊಲೀಸ್ ಸಿಬ್ಬಂದಿಗಳು ಇದ್ದರು.
