ಪಂಚಮ ಸಾಲಿ ಶ್ರೀ ಗಳ ಬಗ್ಗೆ ಕೀಳುಮಟ್ಟದ ಹೇಳಿಕೆ ನೀಡಿದ ಬಿಜೆಪಿ ಮಾಜಿ ಶಾಸಕ ಎ ಎಸ್ ಪಾಟೀಲ್ ಕ್ಷಮೆಗೆ ಆಗ್ರಹ
ಬೆಂಗಳೂರು ನಗರ ಪಂಚಮಸಾಲಿ ಸಂಘದ ಅಧ್ಯಕ್ಷರಾದ ಆನಂದ್ ಬಿರಾದಾರ್ ಅವರ ನೇತೃತ್ವದಲ್ಲಿ ಇಂದು ರಾಜಾಜಿನಗರದ ರಾಷ್ಟ್ರೀಯ ಗೃಹ ನಿರ್ಮಾಣ ಸಹಕಾರ ಸಂಘ ನಿಯಮಿತ ಕಚೇರಿಯಲ್ಲಿ ತುರ್ತು ಸುದ್ದಿಗೋಷ್ಟಿ ಕರೆಯಲಾಗಿತ್ತು. ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಹಾಲಿ ಬಿಜೆಪಿ ಪಕ್ಷದ ರಾಜ್ಯ ರೈತ ಮೋರ್ಚಾ ಅಧ್ಯಕ್ಷರಾದ ಎ ಎಸ್ ಪಾಟೀಲ್ ನಡಹಳ್ಳಿ ಅವರು ಪಂಚಮ ಸಾಲಿ ಸಮುದಾಯದ ಪ್ರಥಮ ಜಗದ್ಗುರು ಶ್ರೀ ಶ್ರೀ ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಅವರ ಬಗ್ಗೆ ಕೀಳಾಗಿ ಮಾತನಾಡಿ ಸ್ವಾಮೀಜಿ…
