ಮಲಪ್ರಭಾ ಜಲಾಶಯಕ್ಕೆ ಗಂಗಾ ಪೂಜೆ; ಬಾಗಿನ ಅರ್ಪಣೆ ಕಾರ್ಯಕ್ರಮ
ಮಲಪ್ರಭಾ ನೀರಾವರಿ ಸಲಹಾ ಸಮಿತಿ ವತಿಯಿಂದ ಮಂಗಳವಾರ ನವಿಲುತೀರ್ಥ ಅಣೆಕಟ್ಟು ಸ್ಥಳದಲ್ಲಿ ಗಂಗಾ ಪೂಜೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಹಾಗೂ ಮಲಪ್ರಭಾ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳಕರ್ ನೆರವೇರಿಸಿ, ಬಾಗಿನ ಅರ್ಪಿಸಿ ಬಳಿಕ ನವಿಲುತೀರ್ಥದ ನವೀಕೃತ ಪ್ರವಾಸಿ ಮಂದಿರದ ಕಟ್ಟಡವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನವಿಲುತೀರ್ಥ ಡ್ಯಾಂ ಉತ್ತರ ಕರ್ನಾಟಕದ ರೈತರ ಜೀವ “ಮಲಪ್ರಭಾ ಜಲಾಶಯ” ಭರ್ತಿಯಾಗಿರುವ ಶುಭ ಸಂದರ್ಭದಲ್ಲಿ ಮಲಪ್ರಭಾ ಜಲಾಶಯಕ್ಕೆ ಗಂಗಾ ಪೂಜೆ ಹಾಗೂ “ಬಾಗಿನ…
