SSLC, PUC ಪರೀಕ್ಷೆ 2026 ಪರೀಕ್ಷೆಗಳ ದಿನಾಂಕ ಘೋಷಿಸಿದ ಸಚಿವ ಮಧು ಬಂಗಾರಪ್ಪ
ಬೆಂಗಳೂರು: ರಾಜ್ಯದಲ್ಲಿ ಎಸ್ಎಸ್ಎಲ್ಸಿ ಹಾಗೂ ಪರೀಕ್ಷೆಗಳ ಫಲಿತಾಂಶ ದಿನಾಂಕವನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಣೆ ಮಾಡಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆ 1 ರ ಫಲಿತಾಂಶ ಏಪ್ರಿಲ್ 7 ಕ್ಕೆ, ಎಸ್ಎಸ್ಎಲ್ಸಿ ಪರೀಕ್ಷೆ 1 ಫಲಿತಾಂಶ ಏಪ್ರಿಲ್ 24 ಕ್ಕೆ ಹೊರಬೀಳಲಿದೆ. ಮಂಗಳವಾರ ಶಿಕ್ಷಣ ಸಚಿವ ಅಧ್ಯಕ್ಷತೆಯಲ್ಲಿ ದ್ವಿತೀಯ ಪಿಯುಸಿ ಹಾಗೂ ಎಸ್ಎಸ್ಎಲ್ಸಿ ಪರೀಕ್ಷೆಗಳ ಸಿದ್ಧತೆ ಸಭೆ ನಡೆದಿದೆ. ಈ ವೇಳೆ ಪರೀಕ್ಷಾ ದಿನಾಂಕ, ಫಲಿತಾಂಶ ಪ್ರಕಟವಾಗುವ ಸಂಭಾವ್ಯ ದಿನಾಂಕ ಮತ್ತು ಪರೀಕ್ಷೆ-2 ರ ದಿನಾಂಕಗಳನ್ನು ಘೋಷಣೆ…
