ರಾಮದುರ್ಗದಲ್ಲಿ ಇಂದಿರಾ ಕ್ಯಾಂಟೀನ್ ಅನ್ನು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಉದ್ಘಾಟಿಸಿದರು
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಎಪಿಎಂಸಿ ಆರಣದಲ್ಲಿ ಇಂದಿರಾ ಕ್ಯಾಂಟೀನ್ ಅನ್ನು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಉದ್ಘಾಟಿಸಿದರು. ಅವರು ಮಾತನಾಡಿದರು.ಬಡಜನತೆಗೆ ಅದರಲ್ಲೂ ವಿದ್ಯಾರ್ಥಿಗಳು, ಕೂಲಿ, ಕಾರ್ಮಿಕರಿಗೆ ಕಡಿಮೆ ದರದಲ್ಲಿ ಹಸಿವು ನೀಗಿಸಲು ಇಂದಿರಾ ಕ್ಯಾಂಟೀನ್ ಸಹಾಯಕವಾಗಲಿದೆ. ಕ್ಯಾಂಟೀನ್ನಲ್ಲಿ ಗುಣಮಟ್ಟದ ಆಹಾರ ಪೂರೈಕೆ ಜತೆಗೆ ಸ್ವಚ್ಛತೆಗೆ ಆದ್ಯತೆ ನೀಡಲು ಸೂಚಿಸಲಾಗಿದೆ’ ಎಂದು ಹೇಳಿದರು. ಈ ವೇಳೆ ಪುರಸಭೆ ಅಧ್ಯಕ್ಷರು ಲಕ್ಷ್ಮಿ ಜ. ಕಡಕೋಳ, ಉಪಾಧ್ಯಕ್ಷರು ಸರಿತಾ ಜಿ. ದೂತ, ಸ್ಥಾಯಿ ಸಮಿತಿ ಚೇರ್ಮನ್ ರಾಜು ಎಸ್…
