ಡಾ| ಬಾಬುಜಗಜೀವನರಾಮ್ ಅವರ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ತಹಶೀಲ್ದಾರ ಸುರೇಶ್ ಚವಲಾರ ಉದ್ಘಾಟಿಸಿದರು.
ರಾಮದುರ್ಗ ಪಟ್ಟಣದ ತಾಲೂಕ ಪಂಚಾಯತ ಸಭಾಭವನದಲ್ಲಿ ತಾಲೂಕಾ ಆಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡ ಹಸಿರು ಕಾಂತ್ರಿಯ ಹರಿಕಾರ, ಮಾಜಿ ಉಪಪ್ರಧಾನಿ ಡಾ| ಬಾಬು ಜಗಜೀವನರಾಮ್ ಅವರ 117ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ತಹಶೀಲ್ದಾರ ಸುರೇಶ ಚವಲಾರ ಉದ್ಘಾಟಿಸಿ ಅವರು ಮಾತನಾಡಿದರು.ಸಾಕಷ್ಟು ಸಂಕಷ್ಟಗಳನ್ನು ಎದುರಿಸಿ ದೇಶದ ಅತ್ಯನ್ನತ ಸ್ಥಾನಗಳನ್ನು ಅಲಂಕರಿಸಿದ ಡಾ| ಬಾಬು ಜಗಜೀವನರಾಂ ಅವರ ಜಯಂತಿ ಅರ್ಥಪೂರ್ಣವಾಗ ಬೇಕದಾರೆ ಅವರ ಆದರ್ಶಗಳನ್ನು ನಾವೇಲ್ಲಾ ಪಾಲಿಸಿ ಅವುಗಳನ್ನು ಅಳವಡಿಸಿಕೊಂಡಾಗ ಮಾತ್ರ ಸಾಧ್ಯ ಎಂದು ತಹಶೀಲ್ದಾರ…
