BREAKING NEWS

ಆನ್‌ಲೈನ್‌ ವಂಚನೆಗೆ ಒಳಗಾದರೆ ಭಾರತದಲ್ಲಿ ಸೈಬರ್‌ ಕ್ರೈಮ್‌ ಪೋರ್ಟಲ್‌ನಲ್ಲಿ ರಿಪೋರ್ಟ್‌ ಮಾಡುವುದು ಹೇಗೆ;

ಆನ್‌ಲೈನ್‌ ವಂಚನೆಗೆ ಒಳಗಾದರೆ ಭಾರತದಲ್ಲಿ ಸೈಬರ್‌ ಕ್ರೈಮ್‌ ಪೋರ್ಟಲ್‌ನಲ್ಲಿ ರಿಪೋರ್ಟ್‌ ಮಾಡುವುದು ಹೇಗೆ; ಇಲ್ಲಿದೆ ವಿವರಡಿಜಿಟಲ್‌ ಯುಗದಲ್ಲಿ ಆನ್‌ಲೈನ್‌ ವಂಚಕರ ಹಾವಳಿ ಹೆಚ್ಚಾಗಿದೆ. ಹಲವರು ಒಂದಿಲ್ಲೊಂದು ಸಂದರ್ಭದಲ್ಲಿ ವಂಚನೆಗೆ ಒಳಗಾಗಿದ್ದಾರೆ. ಒಳಗಾಗುತ್ತಲೇ ಇದ್ದಾರೆ. ಸರ್ಕಾರ ಈ ಕುರಿತು ದೂರು ದಾಖಲಿಸಲು ನ್ಯಾಷನಲ್‌ ಸೈಬರ್‌ ಕ್ರೈಮ್‌ ರಿಪೋರ್ಟಿಂಗ್‌ ಪೋರ್ಟಲ್‌ ಅನ್ನು ರೂಪಿಸಿದೆ. ಇದರಲ್ಲಿ ದೂರು ದಾಖಲಿಸುವುದು ಹೇಗೆ ಎಂದ ಸಂದೇಹ ನಿವಾರಿಸುವ ಪ್ರಯತ್ನ ಇಲ್ಲಿದೆಇದು ಡಿಜಿಟಲ್‌ ಯುಗ. ಆನ್‌ಲೈನ್‌ ವಂಚನೆಗೆ ಯಾವುದೇ ನಿಖರ ಲಗಾಮು ಇಲ್ಲ. ಆನ್‌ಲೈನ್‌ ವಂಚಕರ…

Read More

ಸುಳ್ಳು FIR ದಾಖಲಾದರೆ ತೆಗೆದುಕೊಳ್ಳಬೇಕಾದ ಕಾನೂನು ಕ್ರಮಗಳು ವಿಭಾಗ 482 Crpc; ಫರ್ ಕ್ವಾಶಿಂಗ್

ಸುಳ್ಳು FIR ದಾಖಲಾದರೆ ತೆಗೆದುಕೊಳ್ಳಬೇಕಾದ ಕಾನೂನು ಕ್ರಮಗಳು ವಿಭಾಗ 482 Crpc; ಫರ್ ಕ್ವಾಶಿಂಗ್. ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ, 1908 ರ ಸೆಕ್ಷನ್ 482 ರ ಅಡಿಯಲ್ಲಿ ಎಫ್ಐಆರ್ ಅನ್ನು ರದ್ದುಗೊಳಿಸುವುದು ಭಾರತದಲ್ಲಿನ ಯಾವುದೇ ಕ್ರಿಮಿನಲ್ ಪ್ರಕರಣದ ಪ್ರಯಾಣವು, ಕ್ರಿಮಿನಲ್ ಪ್ರೊಸೀಜರ್ ಕೋಡ್, 1908 (ಇಲ್ಲಿ Cr.PC ಎಂದು ಉಲ್ಲೇಖಿಸಲಾಗಿದೆ) 154 ರ ಅಡಿಯಲ್ಲಿ ಪ್ರಥಮ ಮಾಹಿತಿ ವರದಿಯನ್ನು (ಇಲ್ಲಿ FIR ಎಂದು ಉಲ್ಲೇಖಿಸಲಾಗಿದೆ) ಸಲ್ಲಿಸುವುದರೊಂದಿಗೆ ಪ್ರಾರಂಭವಾಗುತ್ತದೆ. ಒಬ್ಬ ವ್ಯಕ್ತಿ, ಯಾರ ವಿರುದ್ಧ ನಿಜವಾದ ತಪ್ಪು ಮಾಡಲಾಗಿದೆ…

Read More

ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕೆ ಘಟಕ ಪತ್ತೆ; ₹2 ಕೋಟಿ ಮೌಲ್ಯದ ಸಾಮಗ್ರಿ ವಶ

ಬೆಂಗಳೂರು: ಕರ್ನಾಟಕ ಸರ್ಕಾರಿ ಸ್ವಾಮ್ಯದ ಮೈಸೂರು ಸ್ಯಾಂಡಲ್ ಸಾಬೂನನ್ನು ನಕಲಿಯಾಗಿ ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಹೈದರಾಬಾದಿನಲ್ಲಿ ಭೇದಿಸಲಾಗಿದೆ. ಈ ಕಾರ್ಯಾಚರಣೆ ವೇಳೆ ನಕಲಿ ಉತ್ಪನ್ನ, ಅದರ ಪ್ಯಾಕಿಂಗ್ ಗೆ ಬಳಸುತ್ತಿದ್ದ ಕಾರ್ಟನ್ ಬಾಕ್ಸ್ ಗಳು ಸೇರಿದಂತೆ ಸುಮಾರು ರೂ 2 ಕೋಟಿ ಬೆಲೆಯ ಮಾಲು ಪತ್ತೆಯಾಗಿದೆ. ನಕಲಿ ತಯಾರಿಕೆ ಆರೋಪದ ಮೇಲೆ ಹೈದರಾಬಾದಿನ ರಾಕೇಶ್ ಜೈನ್ ಮತ್ತು ಮಹಾವೀರ್ ಜೈನ್ ಎಂಬುವವರನ್ನು ಬಂಧಿಸಲಾಗಿದೆ. ಮಾಲಕಪೇಟೆ ಪೊಲೀಸರಿಗೆ ದೂರು ನೀಡಿದ್ದು ತನಿಖೆ ನಡೆದಿದೆ. ನಕಲಿ ಮೈಸೂರ್ ಸ್ಯಾಂಡಲ್…

Read More

ಹಲಗತ್ತೀಯ ಬಾಳೆಕುಂದ್ರಿ ಕಿನ್ನಾಳದಲ್ಲಿ ಶವ ಪತ್ತೆ

ಹಲಗತ್ತೀಯ ಬಾಳೆಕುಂದ್ರಿ ಕಿನ್ನಾಳದಲ್ಲಿ ಶವ ಪತ್ತೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹಲಗತ್ತಿ ಗ್ರಾಮದ ಬಾಳೆ ಕುಂದ್ರಿ ಕಿನ್ನಾಳದಲ್ಲಿ ಶವ ಪತ್ತೆಯಾಗಿದ್ದುಬೇವರಸಾ ಗಂಡಸು ಸುಮಾರು 25 ರಿಂದ 30 ವರ್ಷ ಇವನಿಗೆ ಯಾರೋ ಆರೋಪಿತರು ಯಾವುದೋ ಕಾರಣಕ್ಕಾಗಿಯಾವುದೋ ಆಯುಧದಿಂದ ದಿನಾಂಕ 12/01/2024 ರಂದು ಮುಂಜಾನೆ 08-30 ಗಂಟೆಯ ಪೂರ್ವದ ಅವಧಿಯಲ್ಲಿ ಬಡಿದು ಕೊಲೆ ಮಾಡಿ ಸಾಕ್ಷಿನಾಶ ಮಾಡುವ ಉದ್ದೇಶದಿಂದ ಅವನ ಶವವನ್ನು ಹಲಗತ್ತಿ ಗ್ರಾಮದ ಹದ್ರಿಯಲ್ಲಿ ಹಾಯ್ದು ಹೋದ ಬಾಳೆಕುಂದ್ರಿ ನೀರಿಲದ ಕಿನಾಲದಲ್ಲಿ,ಒಗೆದು ಹೋಗಿದ್ದು ಇರುತ್ತದೆ, ಅಂತಾ…

Read More

ಲೋಕೋಪಯೋಗಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಚರ್ಚಿಸಿದರು

ಲೋಕೋಪಯೋಗಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಚರ್ಚಿಸಿದರು ಬೆಳಗಾವಿ : ರಾಜ್ಯ ಸರ್ಕಾರದ ಲೋಕೋಪಯೋಗಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ತಮ್ಮ ಕ್ಷೇತ್ರ ಹಾಗೂ ಜಿಲ್ಲೆಯ ಜನರ ಸಮಸ್ಯೆಗೆ ಸದಾಕಾಲ ಸ್ಪಂದಿಸುತ್ತಾ ಬಂದಿದ್ದು, ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯ ಕುರಿತಾಗಿ ಅಧಿಕಾರಿಗಳಿಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡುವದರ ಮೂಲಕ ಬರುವ ದಿನಗಳಲ್ಲಿ ಸಾರ್ವಜನಿಕರಿಗೆ ತೊಂದರೆ ಆಗದಂತೆ ಕಾರ್ಯಪ್ರವರ್ತರಾಗಲು ಸೂಚಿಸಿದ್ದಾರೆ… ಬೆಳಗಾವಿ ಜಿಲ್ಲೆಯಲ್ಲಿ ಪ್ರತಿ…

Read More

ಕಾಂಗ್ರೆಸ್ ಸರ್ಕಾರದ ಕೊನೆಯದಾದ ಮಹತ್ವಾಕಾಂಕ್ಷೆಯ ಪಂಚಖಾತ್ರಿ ಯುವನಿಧಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು

ಶಿವಮೊಗ್ಗದಲ್ಲಿ ಲಕ್ಷಾಂತರ ಯುವಸಮೂಹದ ಸಮ್ಮುಖದಲ್ಲಿ ರಾಜ್ಯ ಸರ್ಕಾರದ ಐತಿಹಾಸಿಕ ಗ್ಯಾರಂಟಿ “ಯುವನಿಧಿ” ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿ ಮಾತನಾಡಿದರು. ಯಾವ ಧರ್ಮದಲ್ಲಿ ಹಸಿದವರಿಗೆ ಅನ್ನ ಕೊಡುವುದಿಲ್ಲವೋ ಅಂಥ ಧರ್ಮದಲ್ಲಿ ನನಗೆ ನಂಬಿಕೆ ಇಲ್ಲ ಎಂದು ವಿವೇಕಾನಂದರು ಘೋಷಿಸಿದ್ದರು. ಇವರ ಜನ್ಮ ದಿನದಂದೇ ನನ್ನ ಯುವಕ ಯುವತಿಯರು ಭ್ರಮ‌ನಿರಸನರಾಗದಂತೆ ಅವರ ಭವಿಷ್ಯಕ್ಕೆ ಶಕ್ತಿ ತುಂಬುವ ಸಲುವಾಗಿ ಯುವನಿಧಿ ಜಾರಿ ಮಾಡುತ್ತಿದ್ದೇವೆ. ನಾನು ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸುರ್ಜೇವಾಲ ಅವರು ಚುನಾವಣಾ ಪೂರ್ಣ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ…

Read More

ಬೆಳಗಾವಿ ಜಿಲ್ಲಾ ಪಂಚಾಯತ್ ನೂತನ ಸಿಇಒ ರಾಹುಲ್ ಸಿಂಧೆ ನೇಮಕ‌

ಈ‌ ಹಿಂದಿನ ಸಿಇಒ ಹರ್ಷಲ್ ಬೋಯರ್ ಅವರನ್ನು‌ ಬೆಂಗಳೂರಿನ ಅಟಲ್ ಜನಸ್ನೇಹಿ‌ ಕೇಂದ್ರಕ್ಕೆ ವರ್ಗಾವಣೆ ಮಾಡಲಾಗಿದೆ. ತೆರವಾದ ಸ್ಥಾನಕ್ಕೆ ವಿಜಯಪುರ ಜಿಲ್ಲಾ ಪಂಚಾಯತಿ ಸಿಇಒ‌ ಆಗಿದ್ದ ರಾಹುಲ್ ಸಿಂಧೆ ಅವರನ್ನು ಬೆಳಗಾವಿ ಜಿಲ್ಲಾ ಪಂಚಾಯತಿ ನೂತನ ಸಿಇಒ‌ ಆಗಿ ನೇಮಕ‌ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

Read More

ದೇವಸ್ಥಾನ ಉದ್ಘಾಟನೆ ಹಾಗೂ ರಾಮ ಮೂರ್ತಿ ಪ್ರಾಣ ಪ್ರತಿಷ್ಠಾನ  ಸಮಾರಂಭದ ಹಿನ್ನೆಲೆ  11 ದಿನಗಳ ವ್ರತ ಕೈಗೊಳ್ಳುವುದಾಗಿ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

 ಜನವರಿ 22 ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರ ನೂತನ‌ ದೇವಸ್ಥಾನ ಉದ್ಘಾಟನೆ ಹಾಗೂ ರಾಮ ಮೂರ್ತಿ ಪ್ರಾಣ ಪ್ರತಿಷ್ಠಾನ  ಸಮಾರಂಭದ ಹಿನ್ನೆಲೆ  11 ದಿನಗಳ ವ್ರತ ಕೈಗೊಳ್ಳುವುದಾಗಿ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಈ ಕುರಿತು ಮಾತನಾಡಿರುವ ಮೋದಿ.  ಅಯೋಧ್ಯೆಯಲ್ಲಿ ರಾಮ್ ಲಲ್ಲಾ ಪ್ರಾಣ ಪ್ರತಿಷ್ಠೆಗೆ ಕೇವಲ 11 ದಿನಗಳು ಉಳಿದಿವೆ. ಈ ಶುಭ ಸಮಾರಂಭಕ್ಕೆ ಸಾಕ್ಷಿಯಾಗುವ ಸೌಭಾಗ್ಯ ನನ್ನದು. ಸಮಾರಂಭದಲ್ಲಿ ಭಾರತದ ಜನರನ್ನು ಪ್ರತಿನಿಧಿಸಲು ಭಗವಂತ ನನ್ನನ್ನು ಕೇಳಿದ್ದಾನೆ. ಅದನ್ನು ಗಮನದಲ್ಲಿಟ್ಟುಕೊಂಡು ನಾನು…

Read More

ಶ್ರೀರಾಮ ಜನ್ಮಭೂಮಿ ಮಂದಿರದ ಪರಿಚಯ

ಶ್ರೀರಾಮ ಜನ್ಮಭೂಮಿ ಮಂದಿರದ ವಿವರಣೆ ಮತ್ತು ಪರಿಚಯಪರಂಪರಾನುಗತ ಶೈಲಿಯಲ್ಲಿ ಮಂದಿರ ನಿರ್ಮಾಣ.ಪೂರ್ವ-ಪಶ್ಚಿಮವಾಗಿ ಉದ್ದ 380 ಅಡಿ, ಅಗಲ 250 ಅಡಿ ಮತ್ತು ಎತ್ತರ 161 ಅಡಿಅಳತೆಯಲ್ಲಿ ಮಂದಿರ ನಿರ್ಮಾಣ. 3 ಮಹಡಿಗಳ ಮಂದಿರ – ಪ್ರತಿ ಮಹಡಿಯ ಎತ್ತರ 20 ಅಡಿ, ಒಟ್ಟು 392 ಸ್ತಂಭಗಳುಮತ್ತು 44 ಬಾಗಿಲುಗಳು.ನೆಲಮಹಡಿಯ ಗರ್ಭಗೃಹದಲ್ಲಿ ಶ್ರೀರಾಮಲಲ್ಲಾ(ಬಾಲರಾಮ)ನ ವಿಗ್ರಹ ಮತ್ತುಮೊದಲನೇ ಮಹಡಿಯ ಗರ್ಭಗುಡಿಯಲ್ಲಿ ಶ್ರೀರಾಮ ದರ್ಬಾರ್.ಒಟ್ಟು 5 ಮಂಟಪಗಳು – ನೃತ್ಯಮಂಟಪ, ರಂಗಮಂಟಪ, ಸಭಾಮಂಟಪ, ಪ್ರಾರ್ಥನಾಮಂಟಪ ಮತ್ತು ಕೀರ್ತನಾಮಂಟಪ.ಸ್ತಂಭಗಳು ಮತ್ತು ಬಾಗಿಲುಗಳ ಮೇಲೆ…

Read More

ದಾರವಾಡದ ವಿದ್ಯಾನಗರಿಯಲ್ಲಿ ರಾಮನ ಧ್ವಜದ ತಯಾರಿ‌ ನಡಿತಾ ಇದೆ

ಧಾರವಾಡದ ವಿದ್ಯಾನಗರಿಯಲ್ಲಿ ರಾಮನ ಧ್ವಜದ ತಯಾರಿ‌ ಜೋರಾಗಿ ನಡಿತಾ ಇದ್ದು ಇವಾಗ 3 ಲಕ್ಷ ರಾಮ ಧ್ವಜ ದಕ್ಷಿಣದ 4 ರಾಜ್ಯಗಳಿಂದ ಆರ್ಡರ್‌ ಬಂದಿದೆಜನವರಿ 22ಕ್ಕೆ ಅಯೋಧ್ಯೆ ರಾಮ ಮಂದಿರದಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆ ನಡೆದರೆ ಮನೆ ಮನೆಗಳಲ್ಲಿ ರಾಮನ ಧ್ವಜ ಹಾರಲಿದೆ. ಈ ಕಾರಣಕ್ಕೆ ವಿದ್ಯಾನಗರಿ ಧಾರವಾಡದಲ್ಲಿ ರಾಮನ ಧ್ವಜದ ತಯಾರಿ‌ ಜೋರಾಗಿ ನಡೆಯುತ್ತಿದೆ. ನಗರದ ಮರಾಠ ಗಲ್ಲಿಯಲ್ಲಿರುವ ಪ್ರತೀಶ್ ಜಾಧವ್‌ ಅವರಿಗೆ ಈಗಾಗಲೇ ರಾಮ, ಹನುಮಂತನ 3 ಲಕ್ಷ ಧ್ವಜ ಬೇಕೆಂದು ಆರ್ಡರ್‌ ಬಂದಿದೆ. ಕಳೆದ…

Read More