ನಾಗನೂರ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರ ಪರದಾಟ !
ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನಬಟಕುರ್ಕಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ನಾಗನೂರ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರು ಪರದಾಡುವಂತಹ ಸ್ಥಿತಿ ಬಂದಿದೆ.ಗ್ರಾಮೀಣ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಲಜೀವನ್ ಮಿಷನ್ (ಜೆಜೆಎಂ) ಜಾರಿಗೊಳಿಸಿದೆ. ಆದರೆ ಈ ಗ್ರಾಮದಲ್ಲಿ ಜಲಜೀವನ ಮಷೀನ್ ಇದ್ದರು ಇಲ್ಲದಂತಾಗಿದೆಮೊದಲು ಸ್ವಲ್ಪ ಸ್ವಲ್ಪ ನೀರು ಬರುತ್ತಿತ್ತು ಇವಾಗ ನೀರಿಲ್ಲದೆ ಗ್ರಾಮಸ್ಥರು ಪರದಾಡುವಂತಹ ಸ್ಥಿತಿ ಬಂದಿದೆ ಇದರ ಬಗ್ಗೆ ನಾಗನೂರ ಗ್ರಾಮಸ್ಥರು ಸಾಕಷ್ಟು ಬಾರಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ…
