ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ಹೃದಯಾಘಾತ ತಡೆಯಲು ಉಚಿತ ಇಂಜೆಕ್ಷನ್ ಪಡೆದುಕೊಳ್ಳಿ : ಡಾ. ನವೀನ್ ನಿಜಗುಲಿ
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಾಲೂಕ ಸಾರ್ವಜನಿಕ ಆಸ್ಪತ್ರೆ ಕಚೇರಿಯಲ್ಲಿ ಡಾ. ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ಮೂಲಕ ತಾಲೂಕು ಮಟ್ಟದ ಆಸ್ಪತ್ರೆಗಳಲ್ಲೇ ಹಠಾತ್ ಹೃದಯಘಾತ ಆಗದಂತೆ ಜೀವರಕ್ಷಕ ಚುಚ್ಚುಮದ್ದುಗಳನ್ನ ನೀಡುವ ವ್ಯವಸ್ಥೆ ಕಲ್ಪಿಸಲಾಗಿದ್ದು, ಹೃದಯಾಘತಗಳನ್ನ ತಡೆಯಲು ಈ ಯೋಜನೆ ಮಹತ್ವದ್ದಾಗಿದ್ದು, ಯಾರಿಗೇ ಎದುನೋವು ಕಾಣಿಸಿಕೊಂಡಾಗ ನಿರ್ಲಕ್ಷ್ಯೆ ಮಾಡದೇ ಸರ್ಕಾರಿ ಆಸ್ಪತ್ರೆಗಳಲ್ಲಿ ಇಸಿಜಿ ಮಾಡಿಸಿಕೊಳ್ಳಿ ಹೃದಯಾಘಾತ ತಡೆಯುವಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವ 32 ಸಾವಿರ ರೂಪಾಯಿ ಬೆಲೆ ಬಾಳುವ ದುಬಾರಿ ಬೆಲೆಯ ಚುಚ್ಚುಮದ್ದು ಟೆನೆಕ್ಟೆಪ್ಲೇಸ್ ಅನ್ನ ತಾಲೂಕ…
