ರಾಮದುರ್ಗ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಕಾರ್ಯಕ್ರಮ.
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯ ಜಯನಗರದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಬೆಳಗಾವಿ ಮತ್ತು ತಾಲೂಕು ಕಾನೂನು ಸೇವಾ ಸಮಿತಿ, ರಾಮದುರ್ಗ ಹಾಗೂ ನ್ಯಾಯವಾದಿಗಳ ಸಂಘ, ರಾಮದುರ್ಗ ಹಾಗೂ ಸಮಾಜ ಕಲ್ಯಾಣ ಇಲಾಖೆ ರಾಮದುರ್ಗ ಹಾಗೂ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಕಾರ್ಯಕ್ರಮವನ್ನುಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜೆ.ಎಮ್. ಎಫ್. ಸಿ ರಾಮದುರ್ಗ ಮತ್ತು ಅಧ್ಯಕ್ಷರು,ಶ್ರೀಮತಿ. ಬಿ ಟಿ ಅನ್ನಪೂರ್ಣೇಶ್ವರಿ…
