BREAKING NEWS

ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ಹೃದಯಾಘಾತ ತಡೆಯಲು ಉಚಿತ ಇಂಜೆಕ್ಷನ್ ಪಡೆದುಕೊಳ್ಳಿ : ಡಾ. ನವೀನ್ ನಿಜಗುಲಿ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಾಲೂಕ ಸಾರ್ವಜನಿಕ ಆಸ್ಪತ್ರೆ ಕಚೇರಿಯಲ್ಲಿ ಡಾ. ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ಮೂಲಕ ತಾಲೂಕು ಮಟ್ಟದ ಆಸ್ಪತ್ರೆಗಳಲ್ಲೇ ಹಠಾತ್ ಹೃದಯಘಾತ ಆಗದಂತೆ ಜೀವರಕ್ಷಕ ಚುಚ್ಚುಮದ್ದುಗಳನ್ನ ನೀಡುವ ವ್ಯವಸ್ಥೆ ಕಲ್ಪಿಸಲಾಗಿದ್ದು, ಹೃದಯಾಘತಗಳನ್ನ ತಡೆಯಲು ಈ ಯೋಜನೆ ಮಹತ್ವದ್ದಾಗಿದ್ದು, ಯಾರಿಗೇ ಎದುನೋವು ಕಾಣಿಸಿಕೊಂಡಾಗ ನಿರ್ಲಕ್ಷ್ಯೆ ಮಾಡದೇ ಸರ್ಕಾರಿ ಆಸ್ಪತ್ರೆಗಳಲ್ಲಿ ಇಸಿಜಿ ಮಾಡಿಸಿಕೊಳ್ಳಿ ಹೃದಯಾಘಾತ ತಡೆಯುವಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವ 32 ಸಾವಿರ ರೂಪಾಯಿ ಬೆಲೆ ಬಾಳುವ ದುಬಾರಿ ಬೆಲೆಯ ಚುಚ್ಚುಮದ್ದು ಟೆನೆಕ್ಟೆಪ್ಲೇಸ್ ಅನ್ನ ತಾಲೂಕ…

Read More

ಬಿಗ್ ಬಾಸ್ ತೊರೆಯಲು ಸುದೀಪ್ ನಿರ್ಧಾರ: ಇದೇ ಕೊನೆಯ ಸೀಸನ್; ಅಧಿಕೃತ ಘೋಷಣೆ

ಸತತ 11 ವರ್ಷಗಳ ಕಾಲ ‘ಬಿಗ್​ ಬಾಸ್​ ಕನ್ನಡ’ ರಿಯಾಲಿಟಿ ಶೋ ನಡೆಸಿಕೊಟ್ಟ ಸುದೀಪ್​ ಅವರು ಈಗ ಗಟ್ಟಿ ನಿರ್ಧಾರ ತೆಗೆದುಕೊಂಡಿದ್ದಾರೆ. ಇದೇ ತಮ್ಮ ಕೊನೆಯ ಸೀಸನ್​ ಎಂದು ಅವರು ಘೋಷಿಸಿದ್ದಾರೆ. ಈ ವಿಷಯ ತಿಳಿದು ಅಭಿಮಾನಿಗಳಿಗೆ ಬೇಸರ ಆಗಿದೆ. ‘ಬಿಗ್​ ಬಾಸ್​ ಕನ್ನಡ ಸೀಸನ್​ 10’ ಕಾರ್ಯಕ್ರಮದ ನಡುವೆಯೂ ಸುದೀಪ್​ ಅವರು ಶಾಕಿಂಗ್ ಸುದ್ದಿ ನೀಡಿದ್ದಾರೆ.ಕಿಚ್ಚ ಸುದೀಪ್​ ಅವರು ‘ಬಿಗ್​ ಬಾಸ್​ ಕನ್ನಡ’ ಕಾರ್ಯಕ್ರಮದ ನಿರೂಪಕನ ಸ್ಥಾನದಿಂದ ಕೆಳಗೆ ಇಳಿಯುತ್ತಿದ್ದಾರೆ. ಇಷ್ಟು ವರ್ಷಗಳ ಕಾಲ ಯಶಸ್ವಿಯಾಗಿ…

Read More

ಸವದತ್ತಿ ಯಲ್ಲಮ್ಮ ಕ್ಷೇತ್ರ ಅಭಿವೃದ್ಧಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ

ತಿರುಪತಿ ಮಾದರಿಯನ್ನು ಅಧ್ಯಯನ ಮಾಡಿಕೊಂಡು‌ ಅದೇ ಮಾದರಿಯಲ್ಲಿ ಮೂಲಸೌಕರ್ಯ ಕಲ್ಪಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು. ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಯಲ್ಲಮ್ಮ ದೇವಸ್ಥಾನಕ್ಕೆ ಪ್ರತಿವರ್ಷ ಕೋಟ್ಯಂತರ ಭಕ್ತಾಧಿಗಳು ಭೇಟಿ ನೀಡುವುದರಿಂದ ಉತ್ತಮ ವಸತಿ ಹಾಗೂ ಸುಗಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸುವುದು ಸೇರಿದಂತೆ ಇತರೆ ಮೂಲಸೌಕರ್ಯ ಒದಗಿಸುವುದು ಸರಕಾರದ ಪ್ರಥಮ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಸೂಕ್ತ ಯೋಜನೆ ರೂಪಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ ಮತ್ತು ಗೋವಾ ರಾಜ್ಯಗಳಿಂದ ಆಗಮಿಸುವ…

Read More

ಜಿಲ್ಲೆಯಲ್ಲಿ ಭಾರಿ ಮಳೆ, ಪ್ರವಾಹದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಧಾರವಾಡ ಭಾರತೀಯ ಹವಾಮಾನ ಇಲಾಖೆ ವರದಿಯಂತೆ ವಾಯುಭಾರ ಕುಸಿತದಿಂದ ಧಾರವಾಡ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದ್ದು, ಇದರಿಂದ ಧಾರವಾಡ ಜಿಲ್ಲೆಯಲ್ಲಿ ಭಾರಿ ಮಳೆ, ಪ್ರವಾಹದ ಮುನ್ಸೂಚನೆ ಇದ್ದು, ಜಿಲ್ಲೆಯ ಎಲ್ಲ ಅಧಿಕಾರಿ, ಸಿಬ್ಬಂದಿಗಳು ಪೂರ್ವಾನುಮತಿ ಇಲ್ಲದೆ ಕೇಂದ್ರ ಸ್ಥಾನ ಬಿಡದಂತೆ ಆದೇಶಿಸಿದ್ದಾರೆ. ಈ ಕುರಿತು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಜಿಲ್ಲೆಯ ಎಲ್ಲ ತಾಲ್ಲೂಕಿನ ಅಧಿಕಾರಿಗಳಿಗೆ ಪ್ರಭಾರ ಜಿಲ್ಲಾಧಿಕಾರಿಗಳಾಗಿರುವ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ ಅವರು ತಿಳಿಸಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ಸತತ ಮಳೆ ಸುರಿಯುತ್ತಿದ್ದು…

Read More

ಹಲಗತ್ತಿಯಿಂದ ಬಾಳೆಕುಂದ್ರಿ ಕಾಲುವೆವರೆಗೆ ಹದಗೆಟ್ಟ ರಸ್ತೆ : ಯಾಮಾರಿದರೆ ಯಮಲೋಕ ದರ್ಶನ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಹಲಗತ್ತಿ ಗ್ರಾಮದಿಂದ ಬಾಳೆಕುಂದ್ರಿ ಕಾಲುವೆಯವರೆಗೆ ರಸ್ತೆ ತುಂಬ ಗುಂಡಿಮಯ ಗ್ರಾಮದ ಕೆಲ ಪ್ರಮುಖ ರಸ್ತೆಗಳು ಸೇರಿದಂತೆ ಒಳ ರಸ್ತೆಗಳಲ್ಲಿ ರಸ್ತೆಗಳನ್ನು ಹುಡುಕಿ ವಾಹನ ಸಂಚಾರ ಮಾಡಬೇಕಾದ ಪರಿಸ್ಥಿತಿ ಇದೆ. ರಸ್ತೆ ಹಾಳಾಗಿ ವರ್ಷಗಳೇ ಕಳೆದರೂ ದುರಸ್ತಿಗೆ ಅಧಿಕಾರಿಗಳು ಇನ್ನೂ ಮನಸ್ಸು ಮಾಡಿಲ್ಲ. ಹೀಗಾಗಿ ರಸ್ತೆ ಮಧ್ಯೆ ದೊಡ್ಡ ಗುಂಡಿಗಳು ನಿರ್ಮಾಣವಾಗಿ ಸಂಚಾರಕ್ಕೆ ಅಸಾಧ್ಯದ ಪರಿಸ್ಥಿತಿ ತಂದೊಡ್ಡಿವೆ. ನೀರು ಹರಿದುಹೋಗಲು ಜಾಗವಿಲ್ಲದೆ ರಸ್ತೆಯಲ್ಲೇ ನೀರು ನಿಲ್ಲುತ್ತಿದೆ. ರಸ್ತೆಗಳು ತೀವ್ರ ಹದಗೆಟ್ಟಿದ್ದು, ರಸ್ತೆಯಲ್ಲಿನ ಗುಂಡಿಗಳು…

Read More

2024-25 ನೇ ಸಾಲಿನ ಸರ್ಕಾರದ ಬೆಂಬಲಬೆಲೆ ಯೋಜನೆಯಡಿಯಲ್ಲಿ ಹೆಸರುಕಾಳು ಖರೀದಿ ಮತ್ತು ಸೂರ್ಯಕಾಂತಿ ಖರೀದಿಗೆ ಮುಖ್ಯ ಸಚೇತಕರು ಅಶೋಕ ಮ. ಪಟ್ಟಣ ಜ್ಯೋತಿ ಬೆಳಗಿಸೋದರ ಮೂಲಕ ಚಾಲನೆ ನೀಡಿದರು

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಭಾಂಗಣದಲ್ಲಿ ಶುಕ್ರವಾರ ಜರಗಿದ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ, ಬೆಂಗಳೂರು ಹೆಸರುಕಾಳು ಖರೀದಿ ಕರ್ನಾಟಕ ಎಣ್ಣೆ ಬೀಜ ಬೆಳೆಗಾರರ ಸಹಕಾರಿ ಸಂಘ ನಿ, ಹುಬ್ಬಳ್ಳಿ ಸೂರ್ಯಕಾಂತಿ ಖರೀದಿ ಇವರ ಸಹಯೋಗದೊಂದಿಗೆ ರಾಮದುರ್ಗ ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘ ನಿ, ರಾಮದುರ್ಗ ಇದರಿಂದಸನ್ 2024-25 ನೇ ಸಾಲಿನ ಸರ್ಕಾರದ ಬೆಂಬಲಬೆಲೆ ಯೋಜನೆಯಡಿಯಲ್ಲಿ ಹೆಸರು ಕಾಳು ಖರೀದಿ ಮತ್ತು ಸೂರ್ಯಕಾಂತಿ ಖರೀದಿಗೆ ಜನಪ್ರಿಯ ಶಾಸಕರು…

Read More

ಮಳೆ ನೀರು ಪುರಸಭೆ ಗೇಟಿನ ಒಳಗೆ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಪುರಸಭೆ ಕಾರ್ಯಾಲಯದಲ್ಲಿ ಮಳೆ ಆದರೆ ಸಾಕು ಮಳೆ ನೀರು ಪುರಸಭೆ ಗೇಟಿನ ಒಳಗೆ ಬರುವುದು ಇದರಿಂದ ಪುರಸಭೆ ಕಾರ್ಯಾಲಯಕ್ಕೆ ಬರ್ತಕಂತ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗಿದೆ ಇದಲ್ಲದೆ ಪುರಸಭೆ ಕಟ್ಟಡ ಕೂಡ ಅಲ್ಲಲ್ಲಿ ಶೀತಲಗೊಂಡು ಮಳೆಯ ನೀರು ಪುರಸಭೆಯ ಒಳಗೆ ಬರುವುದು ಆದಷ್ಟು ಬೇಗ ಅಧಿಕಾರಿಗಳು ಇದರ ಕಡೆ ಗಮನ ಹರಿಸಿ ಸರಿ ಮಾಡುತ್ತಾರೆ ಎಂದು ಕಾದು ನೋಡಬೇಕಾಗಿದೆ

Read More

ದುರ್ಗಾಮಾತಾ ಉತ್ಸವ ಕಮಿಟಿ ವತಿಯಿಂದ ಅನ್ನಪ್ರಸಾದ : ಅನ್ನ ಪ್ರಸಾದ ಶುರು ಆಗ್ತುತಿದಂತೆ ಮಳೆರಾಯನ ಆರ್ಭಟ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತೇರ ಬಜಾರದಲ್ಲಿ ಶ್ರೀ ದುರ್ಗಾಮಾತಾ ಉತ್ಸವ ಕಮಿಟಿ ವತಿಯಿಂದ ಬುಧವಾರ ಅನ್ನಪ್ರಸಾದ ಕಾರ್ಯಕ್ರಮ ಜರಗಿತ್ತು ಅನ್ನಪ್ರಸಾದ ಶುರು ಆಗುತ್ತಿದ್ದಂತೆ ಮಳೆರಾಯನ ಆರ್ಭಟ ಜೋರಾಗಿ ಇತ್ತು ಇದೆ ಸಂದರ್ಭದಲ್ಲಿ ಭಕ್ತಾದಿಗಳು ಮಳೆಯಲ್ಲಿ ಪ್ರಸಾದವನ್ನು ಸೇವನೆ ಮಾಡಿದರು

Read More

ನ.1 ರಂದು ಕರ್ನಾಟಕ ಅದ್ದೂರಿ‌ ರಾಜ್ಯೋತ್ಸವ; ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ.

ಬೆಳಗಾವಿ ಜಿಲ್ಲಾ‌ ಪಂಚಾಯತ ಸಭಾಂಗಣದಲ್ಲಿ ಮಂಗಳವಾರ ನಡೆದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ವಹಿಸಿ ಮಾತನಾಡಿದರು. ನ.1 ರಂದು ದೀಪಾವಳಿ ಹಬ್ಬದ ದಿನವೇ ಕರ್ನಾಟಕ ರಾಜ್ಯೋತ್ಸವವನ್ನು ಬೆಳಗಾವಿಯಲ್ಲಿ ಅತೀ ವಿಜೃಂಭಣೆಯಿಂದ ಆಚರಿಸಲಾಗುವದು. ರಾಜ್ಯೋತ್ಸವದ ಹಿನ್ನೆಲೆಯಲ್ಲಿ‌ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ರಾಜ್ಯೋತ್ಸವದ ಹಿನ್ನೆಲೆಯಲ್ಲಿ‌ ಕನ್ನಡ‌ ನಾಡು ನುಡಿಗಾಗಿ ಶ್ರಮಿಸಿದ ಕನ್ನಡ ಹೋರಾಟಗಾರರಿಗೆ ಸನ್ಮಾನ ಮಾಡಲಾಗುವುದು. ಅಲ್ಲದೇ ಈ ಬಾರಿ‌ ಕನ್ನಡ ಪರ ಹೋರಾಟಗಾರರು ಹಾಗೂ…

Read More

30 ಕೋಟಿ ವೆಚ್ಚದಲ್ಲಿ ವಿದ್ಯುನ್ಮಾನ ಮಾದರಿ ಉದ್ಯಾನವನ ನಿರ್ಮಾಣ: ಸಚಿವ ಕೃಷ್ಣ ಭೈರೇಗೌಡ

ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ ಹಾಗೂ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಮೈಸೂರು ಇವರ ಸಂಯುಕ್ತಾಶ್ರಯದಲ್ಲಿ ಕಿತ್ತೂರು ಕೋಟೆ ಆವರಣದಲ್ಲಿ ಮಂಗಳವಾರ ಜರಗಿದ. ಚನ್ನಮ್ಮನ ಕಿತ್ತೂರಿನ ಕೋಟೆ, ಅರಮನೆ ಸಂರಕ್ಷಣಾ ಕಾಮಗಾರಿಯನ್ನು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ವಿವಿಧ ಕಾಮಗಾರಿಯ ಭೂಮಿ ಪೂಜೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು ಮಾತನಾಡಿದರು. ಕೋಟೆಯ ಮಹಾದ್ವಾರ, ಗೋಡೆಗಳು ಸೇರಿಂತೆ ವಿವಿಧ ಅವಶೇಷಗಳನ್ನು ಸಂರಕ್ಷಿಸಲು ರೂ. 12.11 ಕೋಟಿ ಹಾಗೂ ಇನ್ನಿತರ ಕಾಮಗಾರಿಗಳಿಗೆ 2.4 ಕೋಟಿ ಅನುದಾನ ಬಳಕೆಯಾಗಲಿದೆ. ಕಳೆದ ಒಂದು…

Read More