ಖ್ಯಾತ ನ್ಯಾಯವಾದಿಗಳಾದ ಎಸ್.ಎಂ.ಕುಲಕರ್ಣಿ ಅವರಿಗೆ 2024ರ ಜೀವಮಾನ ಸಾಧನೆ ಪ್ರಶಸ್ತಿ ವಿತರಿಸಲಾಯಿತು.
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ವಿಪ್ರ ವಿದ್ಯಾ ಸಂಸ್ಥೆಯ ಶ್ರೀಮತಿ ರುಕ್ಮಿಣಿಬಾಯಿ ಮಾಳದಕರ ಜ್ಞಾನ ಪ್ರಬೋಧಿನಿ ವಿದ್ಯಾಲಯ ತುರನೂರ-ರಾಮದುರ್ಗದಲ್ಲಿ ಶ್ರೀ ವೆಂಕಣ್ಣ ಕರಗುಪ್ಪಿಕರ ದತ್ತಿ ನಿಧಿ ಪ್ರಬಂಧ ಸ್ಪರ್ಧೆ ಹಾಗೂ ಖ್ಯಾತ ನ್ಯಾಯವಾದಿಗಳಾದ ಎಸ್.ಎಂ. ಕುಲಕರ್ಣಿ ಅವರಿಗೆ 2024ರ ಜೀವಮಾನ ಸಾಧನೆ ಪ್ರಶಸ್ತಿ ವಿತರಣಾ ಸಮಾರಂಭ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ವಿಪ್ರ ವಿದ್ಯಾ ಸಂಸ್ಥೆಯ ಗೌರವಾಧ್ಯಕ್ಷ ವಿ.ಎನ್. ಗೋಡಖಿಂಡಿ ಮಾತನಾಡಿದರು. ವಿಶೇಷ ಆಹ್ವಾನಿತರಾಗಿ ಶ್ರೀ ಶಿರೀಷ್ ಜೋಶಿ, ನೀರಜಾ ಗಣಾಚಾರಿ ಆಗಮಿಸಿ, ಶಿಕ್ಷಕ ವೃತ್ತಿಯ ಮಹತ್ವ ಹಾಗೂ…
