ವಿಜಯ ನಾಯ್ಕ ಅವರ ಜನ್ಮದಿನದ ಪ್ರಯುಕ್ತ ಸಸಿಗಳನ್ನು ನೆಡುವುದು.
ವಿಜಯ ಸೇನಾ ಸಮಿತಿ ಸಂಸ್ಥಾಪಕರಾದ ಶ್ರೀ ವಿಜಯ ನಾಯ್ಕ ಅವರ ಜನ್ಮದಿನದ ಪ್ರಯುಕ್ತ ಅನೇಕ ಸಾಮಾಜಿಕ ಹಿತಾಸಕ್ತಿ ಕಾರ್ಯಕ್ರಮ ಮಾಡುವ ಉದ್ದೇಶದಿಂದ ಸರ್ಕಾರಿ ನೌಕರರಿಗೆ ಆಯೋಜಿಸಲಾಗಿದ್ದ ಕ್ರಿಕೆಟ್ ಟೂರ್ನಾಮೆಂಟ್ ಯಶಸ್ವಿಯಾಗಿ ಜರುಗಿದ್ದು ಹಾಗೆಯೇ ಪರಿಸರ ಸಂರಕ್ಷಣೆ ಕೂಡ ನಮ್ಮೆಲ್ಲರ ಜವಾಬ್ದಾರಿ ಅನ್ನುವ ಕಾರಣಕ್ಕೆ ವನೋತ್ಸವ ಅಭಿಯಾನ ಹಮ್ಮಿಕೊಳ್ಳಲಾಗಿದ್ದು VSS ಸದಸ್ಯರು 200 ಸಸಿಗಳನ್ನು ತಮ್ಮ ತಮ್ಮ ಮನೆ ಹಾಗೂ ಹೊಲಗಳಲ್ಲಿ ನೆಡುವ ಮೂಲಕ ಜನ್ಮದಿನದ ಶುಭಾಶಯ ಕೋರುವ ವಿಶೇಷ ಆಚರಣೆಗೆ ಮುಂದಾಗಿದ್ದಾರೆ. ವಿಜಯ ನಾಯ್ಕ ಅವರ ಜನ್ಮದಿನದ…
