ಒಂದೇ ಕುಟುಂಬದ ಆರು ಮಂದಿ ನದಿಯಲ್ಲಿ ಮುಳುಗಿ ಸಾವು.
ಮಕ್ಕಳು ಸೇರಿ ಒಂದೇ ಕುಟುಂಬದ ಆರು ಪ್ರವಾಸಿಗರು ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವಂತಹ ಹೃದಯ ವಿದ್ರಾವಕ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಅಕ್ವಾಡ ಗ್ರಾಮದ ಬಳಿ ಕಾಳಿ ನದಿಯಲ್ಲಿ ನಡೆದಿದೆ.40 ವರ್ಷದ ನಝೀರ್ ಅಹ್ಮದ್, 38 ವರ್ಷದ ರೇಷಾ ಉನ್ನಿಸಾ, 15 ವರ್ಷದ ಇಫ್ರಾ ಅಹ್ಮದ್, 12 ವರ್ಷದ ಅಬೀದ್ ಅಹ್ಮದ್, 10 ವರ್ಷದ ಅಲ್ಛೀಯಾ ಅಹ್ಮದ್ ಮತ್ತು 6 ವರ್ಷದ ಮೋಹಿನ್ ಮೃತರು. ಹುಬ್ಬಳ್ಳಿಯ ಈಶ್ವರ ನಗರದ ನಿವಾಸಿಗಳು. ಪ್ರವಾಸಕ್ಕೆ ತೆರಳಿದ್ದಾಗ ಅಹ್ಮದ್ ಕುಟುಂಬ…
