ಗಣೇಶ ಹಬ್ಬ ಸ್ನೇಹ, ಸೌಹಾರ್ದತೆಯ ಪ್ರತೀಕವಾಗಿದೆ: ಡಿವೈಎಸ್ಪಿ ಡಿ.ಎಚ್.ಮುಲ್ಲಾ
ಬೆಟಗೇರಿ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಒಂದೇ ತಿಂಗಳಲ್ಲಿ ಬಂದಿರುವದರಿಂದ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬವನ್ನು ಸ್ಥಳೀಯ ಸರ್ವ ಧರ್ಮಿಯರು ಶಾಂತಿ, ಸ್ನೇಹ, ಸೌಹಾರ್ದತೆಯಿಂದ ಆಚರಿಸಬೇಕು. ಗಣೇಶ ಹಬ್ಬ ಸ್ನೇಹ, ಸೌಹಾರ್ದತೆಯ ಪ್ರತೀಕವಾಗಿದೆ ಎಂದು ಗೋಕಾಕ ಡಿವೈಎಸ್ಪಿ ಡಿ.ಎಚ್.ಮುಲ್ಲಾ ಹೇಳಿದರು.ಬೆಳಗಾವಿ ಜಿಲ್ಲಾ ಪೊಲೀಸ್ ಇಲಾಖೆ, ಮೂಡಲಗಿ ಪೊಲೀಸ್ ಠಾಣೆ ಸಿಪಿಐ ವೃತ್ತ ಕಛೇರಿ, ಕುಲಗೋಡ ಪೊಲೀಸ್ ಠಾಣೆಯ ಸಹಯೋಗದಲ್ಲಿ ಗಣೇಶ ಹಬ್ಬದ ಪ್ರಯುಕ್ತ ಗೋಕಾಕ ತಾಲೂಕಿನ ಕೌಜಲಗಿ ಗ್ರಾಮದಲ್ಲಿ ಆ.30 ರಂದು ನಡೆದ…
