ನಾಡದ್ರೋಹಿ ಶುಭಂ ವಿಕ್ರಾಂತ ಶೇಳಕೆ ಇತನನ್ನು ಗಡಿಪಾರು ಮಾಡಬೇಕೆಂದು ಕರ್ನಾಟಕ ರಕ್ಷಣಾ ವೇಧಿಕೆವತಿಯಿಂದ ತಹಶೀಲ್ದಾರ್ ಮುಖಾಂತರ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ.
ಬೆಳಗಾವಿ ಜಿಲ್ಲೆ ಸವದತ್ತಿಯಲ್ಲಿಕರ್ನಾಟಕ ರಕ್ಷಣಾ ವೇಧಿಕೆ ಸವದತ್ತಿ ತಾಲೂಕಾ ಘಟಕದಿಂದ ನಾಡದ್ರೋಹಿ ಶುಭಂ ವಿಕ್ರಾಂತ ಶೇಳಕೆ ಇತನನ್ನು ಗಡಿಪಾರು ಮಾಡಬೇಕೆಂದು ಸವದತ್ತಿ ತಹಶೀಲ್ದಾರ ಮುಖಾಂತರ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಕನ್ನಡ, ನಾಡು, ನುಡಿ, ನೆಲ ಜಲ ವಿಷಯದಲ್ಲಿ ಪದೇ ಪದೇ ಅವಹೇಳನಕಾರಿ ಹೇಳಿಕೆ ನೀಡುತ್ತಿರುವ ಎಮ್.ಇ.ಎಸ್ ನ ಗುಂಡಾ ರೌಡಿ ಶುಭಂ ವಿಕ್ರಾಂತ ಶೇಳಕೆ ಇತನು ಬೆಳಗಾವಿಯಲ್ಲಿ ಇತನ ಕುಮ್ಮಕ್ಕಿನಿಂದ ಪದೇ ಪದೇ ಎಮ್.ಇ.ಎಸ ನ ನಾಲಾಯಕರು ಕನ್ನಡ ನಾಡು ನುಡಿ ವಿಚಾರದಲ್ಲಿ ಹಾಗೂ ಕನ್ನಡ…
