ಡಾಕ್ಟರೇಟ್ ಪಡೆದ ಬಾಪೂಗೌಡ ಸಂಕನಗೌಡ್ರು ಇವರಿಗೆ ವೀರಶೈವ ಲಿಂಗಾಯತ ಸಂಘಟನೆ ವತಿಯಿಂದ ಸನ್ಮಾನ ಮಾಡಲಾಯಿತು
ರಾಮದುರ್ಗ ಪಟ್ಟಣದ ಭಾರತೀಯ ಕಿಸಾನ್ ಸಂಘ ಕರ್ನಾಟಕ ಪ್ರದೇಶ ತಾಲೂಕ ಕಚೇರಿಯಲ್ಲಿ ಡಾಕ್ಟರೇಟ್ ಪಡೆದ ಬಾಪೂಗೌಡ ಸಂಕನಗೌಡ್ರು ಇವರಿಗೆ ವೀರಶೈವ ಲಿಂಗಾಯತ ಸಂಘಟನೆ ವತಿಯಿಂದ ಸನ್ಮಾನಿಸಲಾಯಿತು.ಇದೇ ಸಂದರ್ಭದಲ್ಲಿ ವೀರಶೈವ ಲಿಂಗಾಯತ ಸಂಘಟನೆ ತಾಲೂಕ ಅಧ್ಯಕ್ಷ ರಾಜೇಶ್ ಬೀಳಗಿ ಮಾತನಾಡಿದ ಅವರು ಅಂತರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ವಿಶ್ವವಿದ್ಯಾಲಯ ಹೊಸ ದೆಹಲಿಯಲ್ಲಿ ಗೌರವ ಡಾಕ್ಟರೇಟ್ ಪಡೆದಿದ್ದು ಸಂತೋಷ ತಂದಿದೆ ಖ್ಯಾತ ಉದ್ಯಮಿ ಹಾಗೂ ಸಮಾಜಸೇವಕರಾದ ಬಾಪೂಗೌಡ ಸಂಕನಗೌಡ್ರ ಇವರು ಅನೇಕ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ ಬಂದಿರುವುದು ಎಲ್ಲರಿಗೂ ತಿಳಿದ…
