ಮಾನವ ಹಕ್ಕು ದಿನಾಚರಣೆಯ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮ
ಬೆಳಗಾವಿ ಜಿಲ್ಲೆ ರಾಮದುರ್ಗದಲ್ಲಿತಾಲೂಕು ಕಾನೂನು ಸೇವಾ ಸಮಿತಿ ರಾಮದುರ್ಗ ನ್ಯಾಷನಲ್ ಹ್ಯೂಮನ್ ರೈಟ್ಸ್ ಹಾಗೂ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಇವರ ಸಹಯೋಗದಲ್ಲಿ ಮಾನವ ಹಕ್ಕು ದಿನಾಚರಣೆ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮವನ್ನು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಕಂಕನವಾಡಿಯಲ್ಲಿ ಹಮ್ಮಿಕೊಂಡಿದ್ದು ಜ್ಯೋತಿ ಬೆಳಗಿಸುವ ಮೂಲಕ ದಿವಾನಿ ನ್ಯಾಯಾಧೀಶರಾದ ಮಂಜುನಾಥ ಬಾನಕರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ನಂತರ ಮಾತನಾಡಿದ ಅವರುಹುಟ್ಟಿದ ಪ್ರತಿಯೊಬ್ಬ ಮನುಷ್ಯನು ಸ್ವತಂತ್ರವಾಗಿ ಜೀವಿಸುವ ಹಕ್ಕು ಹೊಂದಿದ್ದಾನೆ. ಮಾನವ ಹಕ್ಕುಗಳ ರಕ್ಷಣೆ ನಮ್ಮೆಲ್ಲರ ಹೊಣೆ, ನಾವೆಲ್ಲರೂ ಮೂಲಭೂತ…
