ಇಂಡಿ ತಾಲೂಕಿನ ತಾಂಬಾ ಗ್ರಾಮದಲ್ಲಿ ಆರಂಭಗೊಂಡ ಸಂವಿಧಾನ ಜಾಗೃತಿ ಜಾಥಾ
ಇಂಡಿ ತಾಲೂಕಿನ ತಾಂಬಾ ಗ್ರಾಮದಲ್ಲಿ ನಡೆದ ಸಂವಿಧಾನ ಜಾಗೃತ ಜಾಥಾದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷರು, ಸದಸ್ಯರು ಗ್ರಾಮಸ್ಥರು, ಯುವಕರು ಸೇರಿದಂತೆ ಸಾವಿರಾರು ಜನರು ಸಂವಿಧಾನ ಜಾಗೃತ ಜಾಥಾ ಸ್ಥಬ್ದಚಿತ್ರವನ್ನು ಪುಷ್ಪನಮನದೊಂದಿಗೆ ಸಲ್ಲಿಸಿ ಬಳಿಕ ಮುಖ್ಯ ರಸ್ತೆಯಿಂದ ಅಂಬೇಡ್ಕರ ವೃತ್ತದವರೆಗೆ ಮೆರವಣಿಗೆದೊಂದಿಗೆ ಅದ್ದೂರಿಯಾಗಿ ಸ್ವಾಗತಿಸಿದರು. ಸಮಾಜ ಕಲ್ಯಾಣ ಅಧಿಕಾರಿ ಹಾಗೂ ಸಂವಿಧಾನ ಜಾಗೃತ ಜಾಥಾದ ಉಸ್ತುವಾರಿ ಬಿ.ಜೆ.ಇಂಡಿ ಮಾತನಾಡಿ, ಸಂವಿಧಾನ ಒಂದು ಆಚರಣೆ ಮಾಡಿ ಸೀಮಿತ ಮಾಡದೇ ತಮ್ಮ ಮನೆ ಮನೆಗಳಲ್ಲಿ ಸಂವಿಧಾನ ಪ್ರಸ್ತಾವನೆಯನ್ನು ಓದುವ ಮೂಲಕ ಸಂವಿಧಾನ…
