ಅನಾಥ ಬುದ್ಧಿಮಾಂದ್ಯ ಹುಡುಗನನ್ನು ರಕ್ಷಣೆ ಮಾಡಿ ಮಡಿಕೇರಿಯ ಶಕ್ತಿ ಅನಾಥಾಶ್ರಮಕ್ಕೆ ಸೇರಿಸಲಾಯಿತು.
ಕೊಡಗು ಜಿಲ್ಲೆಯ ಸೋಮವಾರಪೇಟೆ ನಗರದಲ್ಲಿ ಅನಾಥ ಬುದ್ಧಿಮಾಂದ್ಯ ಹುಡುಗ ರಸ್ತೆ ಉದ್ದಕ್ಕೂ ಸುತ್ತುತ್ತಿರುವುದನ್ನು ಗಮನಿಸಿದ ಸಾರ್ವಜನಿಕ ಸೋಮವಾರಪೇಟೆ ವೃತ್ತ ನಿರೀಕ್ಷಕರಿಗೆ ಫೋನ್ ಮುಖಾಂತರ ಸಂಪರ್ಕಿಸಿದಾಗ ಪೊಲೀಸ್ ಸಿಬ್ಬಂದಿಗಳು ಬಂದು ಈ ಹುಡುಗನನ್ನು ಠಾಣೆಗೆ ಕರೆಸಿ ವಿಚಾರಣೆ ಮಾಡಿದಾಗ ಈ ಹುಡುಗ ಬುದ್ದಿಮಾಂದ್ಯ ಹುಡುಗ ಎಂದು ಗೊತ್ತಾಗುತ್ತದೆ ಈ ಹುಡುಗನ ಹೆಸರು ಹೇಮಂತ್ ಇವರ ತಂದೆ ಹೆಸರು ಕೇಳಿದರೆ ಬೆಂಗಳೂರಿನ ಲಗ್ಗೆರೆ ನಿವಾಸಿಯಾದ ವೆಂಕಟಪ್ಪ ಹಾಗೂ ಇವರ ತಾಯಿಯ ಹೆಸರು ಪವಿ ಎಂದು ಹೇಳುತ್ತಿದ್ದಾರೆ ಆದರೆ ಇವರ ಕಡೆ…
