ಲೋಕಸಭಾ ಚುನಾವಣೆ ಅಂಗವಾಗಿಅಲ್ಪಸಂಖ್ಯಾತ ಮೋರ್ಚಾ ಘಟಕದ ಮುಖಂಡರ ಸಭೆ
ರಾಮದುರ್ಗ ವಿಧಾನಸಭಾ ಕ್ಷೇತ್ರದ ಅಲ್ಪಸಂಖ್ಯಾತ ಮೋರ್ಚಾ ಘಟಕದ ಮುಖಂಡರ ಸಭೆ ನಡೆಸಲಾಯಿತು.ಮಾನ್ಯ ಪ್ರಧಾನಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿಜೀ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳ ಕುರಿತು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವುದರ ಮೂಲಕ ನಮ್ಮ ಲೋಕಸಭಾ ಅಭ್ಯರ್ಥಿಗಳಾದ ಸನ್ಮಾನ್ಯ ಶ್ರೀ ಜಗದೀಶ್ ಶೆಟ್ಟರ್ ಅವರ ಪರವಾಗಿ ಮತಯಾಚನೆ ಮಾಡಿದೆನು. ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಡಾ.ಕೆ.ವಿ. ಪಾಟೀಲ, ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷರಾದ ಮಹಮ್ಮದಸಾಬ ಚಪ್ಪಿ, ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ತೌಕೀರ ಖತೀಬ, ಮಂಡಲ…
