ನಾಯನೆಗಲಿ ಗ್ರಾಮ ಪಂಚಾಯತಯಲ್ಲಿ 78 ನೇ ಸ್ವಾತಂತ್ರ ದಿನಾಚರಣೆಯ ಕಾರ್ಯಕ್ರಮ
ಬಾಗಲಕೋಟ ತಾಲೂಕಿನ ನಾಯನೆಗಲಿ ಗ್ರಾಮ ಪಂಚಾಯತಯಲ್ಲಿ 78 ನೇ ಸ್ವಾತಂತ್ರ ದಿನಾಚರಣೆಯ ಅಂಗವಾಗಿ ಅಮೃತ ಸರೋವರದಲ್ಲಿ ಧ್ವಜಾರೋಹಣ ಕಾರ್ಯಕ್ರಮ ಆಚರಣೆ ಮಾಡಲಾಯಿತುಈ ಸಂದರ್ಭದಲ್ಲಿ ಪಂಚಾಯತ್ ಅಧಿಕಾರಿಗಳು ಅನಿಲ ನೀಲನಾಯಕ ಅಧ್ಯಕ್ಷರು ಸುರೇಶ ಪೂಜಾರಿ ಹಾಗು ಗ್ರಾಮ ಪಂಚಾಯತ್ ಸಿಬ್ಬಂದಿಗಳು ಸದಸ್ಯರು ಪಾಲ್ಗೊಂಡಿದ್ದರು.
