ನಂದವಾಡಗಿ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಾಗಲಕೋಟ್ ಜಿಲ್ಲೆ ಇಲಕಲ್ ತಾಲೂಕಿನ ನಂದವಾಡಗಿ ಗ್ರಾಮದ ಕುಡಿಯುವ ನೀರಿಗಾಗಿ ಜನರು ಗೋಳಾಡುತ್ತಿದ್ದಾರೆ. ನೀರು ಪೂರೈಸದ ಅಧಿಕಾರಿಗಳ ವಿರುದ್ಧ ಖಾಲಿ ಕೊಡ ಹಿಡಿದುಕೊಂಡು ಗ್ರಾಮ ಪಂಚಾಯಿತಿ ಬಳಿ ಪ್ರತಿಭಟನೆ ನಡೆಸಿದರು. ನೀರು ಪೂರೈಕೆ ಆಗುತ್ತಿಲ್ಲ, ನೀವೇನು ಕೆಲಸ ಮಾಡುತ್ತಿದ್ದೀರಿ? ಎಂದು ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದರು ಅಧಿಕಾರಿಗಳ ನಿರ್ಲಕ್ಷ ಕೂಡಿಯುವ ನೀರಿಗಾಗಿ ನಂದವಾಡಗಿ ಗ್ರಾಮದ ಜನರ ನೀರಿಗಾಗಿ ಪರದಾಡುವಂತಾಗಿದೆ ಕುಡಿಯುವ ನೀರಿಗಾಗಿ ಸುಮಾರು ವರ್ಷಗಳಿಂದ ಜನರು ತುಂಬಾ ಸಂಕಷ್ಟದಿಂದ ಪರದಾಟವನ್ನು ಅನುಭವಿಸುತ್ತಾ ಇದ್ದಾರೆ. ಹಾಗೆ ಎಷ್ಟು ಸಾರಿ ಗ್ರಾಮ…
