ರಾಜ್ಯಸಭೆ ಚುನಾವಣೆಗೆ BJP ಅಭ್ಯರ್ಥಿಗಳ ಪಟ್ಟಿ ಪ್ರಕಟ; ಮಾಜಿ ಸಚಿವ ಸೋಮಣ್ಣಗೆ ಕೈತಪ್ಪಿದ ಟಿಕೆಟ್
ನವದೆಹಲಿ, ಫೆ.11: ರಾಜ್ಯಸಭೆ ಚುನಾವಣೆಗೆ (Rajya Sabha elections)ಇದೀಗ BJP ಅಭ್ಯರ್ಥಿಗಳ ಪಟ್ಟಿ ಪ್ರಕಟ ಮಾಡಿದ್ದು, ಮಾಜಿ ಸಚಿವ ಸೋಮಣ್ಣಗೆ ರಾಜ್ಯಸಭೆ ಟಿಕೆಟ್ ಕೈತಪ್ಪಿದೆ. ವಿ.ಸೋಮಣ್ಣ ಅವರು ಟಿಕೆಟ್ ಆಕಾಂಕ್ಷಿಯಾಗಿದ್ದರು. ಅವರ ಬದಲು ನಾರಾಯಣ ಭಾಂಡಗೆಗೆ ಟಿಕೆಟ್ ನೀಡಲಾಗಿದೆ. ಜೊತೆಗೆ ಬಿಹಾರದಲ್ಲಿ ಡಾ.ಧರ್ಮಶೀಲಾ ಗುಪ್ತಾ ಹಾಗೂ ಡಾ.ಭೀಮಸಿಂಗ್ ಸೇರಿ ಇಬ್ಬರಿಗೆ ರಾಜ್ಯಸಭೆ ಟಿಕೆಟ್ ನೀಡಲಾಗಿದೆ. ಇನ್ನುಳಿದಂತೆ ಛತ್ತೀಸ್ಗಢದಲ್ಲಿ ರಾಜಾ ದೇವೇಂದ್ರಪ್ರತಾಪ್ ಸಿಂಗ್, ಹರಿಯಾಣದಲ್ಲಿ ಸುಭಾಷ್ ಬಾರ್ಲಾಗೆ ಹಾಗೂ ಉತ್ತರ ಪ್ರದೇಶದಲ್ಲಿ ಆರ್.ಪಿ.ಎನ್ ಸಿಂಗ್ಗೆ ಟಿಕೆಟ್ ನೀಡಲಾಗಿದೆ. ಬಿಜೆಪಿ ಅಭ್ಯರ್ಥಿಗಳ…
