ನೀಟ್ ಪರೀಕ್ಷೆಯಲ್ಲಿ ಅಕ್ರಮ : ಉನ್ನತ ಮಟ್ಟದ ತನಿಖೆಗೆ ಎನ್.ಎಸ್.ಯು.ಐ ಆಗ್ರಹ
ಕೊಪ್ಪಳ: ನೀಟ್ ಪರೀಕ್ಷೆಯಲ್ಲಿ ಅಕ್ರಮ : ಉನ್ನತ ಮಟ್ಟದ ತನಿಖೆಗೆ ಎನ್.ಎಸ್.ಯು.ಐ ಆಗ್ರಹಿಸಿ ಎನ್.ಎಅ್.ಯು.ಐ ಜಿಲ್ಲಾ ಘಟಕ ಕೊಪ್ಪಳ ನೇತೃತ್ವದಲ್ಲಿ ಅಶೋಕ ಸರ್ಕಲ್ ನಲ್ಲಿ ಪ್ರತಿಭಟನೆ ಮಾಡಲಾಯಿತು. ನೀಟ್ ಪರೀಕ್ಷೆಯ ಫಲಿತಾಂಶ ವಿವಾದಗಳಿಂದ ಕೂಡಿದ್ದು ಭಾರಿ ಅಕ್ರಮ ನಡೆದಿರುವ ಸಾಧ್ಯತೆ ಮೇಲ್ನೋಟಕ್ಕೆ ಕಾಣಿಸುತ್ತದೆ, ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ವಿವಾದತ್ಮಕ ಫಲಿತಾಂಶದ ಕಾರಣದಿಂದ ದೇಶದ ಲಕ್ಷಾಂತರ ವೈದ್ಯಕೀಯ ಸೀಟು ಆಕಾಂಕ್ಷಿಗಳಿಗೆ ಅನ್ಯಾಯವಾಗುತ್ತಿದೆ. ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸಲು ಕೇಂದ್ರ ಸರ್ಕಾರವು ನೀಟ್ ಅಕ್ರಮದ ಬಗ್ಗೆ…
