BREAKING NEWS

ಕೂಡಲ ಸಂಗಮದಲ್ಲಿ ಆಯೋಜಿಸಿದ್ದ 37 ನೇ ಶರಣ ಮೇಳವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು

ಲಿಂಗಾಯತ ಧರ್ಮ ಸಂಸ್ಥಾಪನಾ ದಿನದ ಅಂಗವಾಗಿ ಕೂಡಲ ಸಂಗಮದಲ್ಲಿ ಆಯೋಜಿಸಿದ್ದ 37 ನೇ ಶರಣ ಮೇಳವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು. ಬಸವಾದಿ ಶರಣರ ಆಶಯದ ಜಾತಿ ರಹಿತ ಸಮಾಜ ನಿರ್ಮಾಣ ಶರಣರಿಂದ ಸಾಧ್ಯ. ಶರಣ ಎಂದರೆ ಜಾತಿ-ವರ್ಗ ಇಲ್ಲದ್ದು. ಶರಣ ಮೇಳ ಎಂದರೆ ಜಾತಿಯಿಂದ ಮುಕ್ತರಾದ ಮನುಷ್ಯರ ಮೇಳ. ಬಸವಾದಿ ಶರಣರು 12ನೇ ಶತಮಾನದಲ್ಲಿ ಸಾಮಾಜಿಕ ಕ್ರಾಂತಿ ಮಾಡಿದರು. ನಮ್ಮ ಚಲನೆ ರಹಿತ ಜಾತಿ ವ್ಯವಸ್ಥೆಯ ಸಾಮಾಜಿಕ ವ್ಯವಸ್ಥೆಯನ್ನು…

Read More

ವಿದ್ಯುತ್ ಶಾಕ್‌ನಿಂದ ಗಂಭೀರವಾಗಿಗಾಯಗೊಂಡಿದ್ದ ದಿಲೀಪ್ ಕುಟುಂಬಕ್ಕೆ ಬೆಸ್ಕಾಂಇಲಾಖೆಯಿಂದ5 ಲಕ್ಷ ರೂ. ಪರಿಹಾರ ನೀಡಲಾಗಿದೆ.

ದಾವಣಗೆರೆ ಜಿಲ್ಲೆ ಹೊನ್ನಾಳಿ ಕ್ಷೇತ್ರದ ಕಾಂಗ್ರೆಸ್ ಶಾಸಕಶಾಂತನಗೌಡ ಇವರು ದಿಲೀಪ್ ತಾಯಿ ರತ್ನಾಬಾಯಿ ಇವರಿಗೆ ಚೆಕ್ವಿತರಿಸಿದರು ನ್ಯಾಮತಿ ತಾಲೂಕಿನ ಹೊಸಜೋಗ ಗ್ರಾಮದ ನಿವಾಸಿಗಾಯಾಳು ದಿಲೀಪ್ ಡಿ.3ರಂದು ಜಿಲ್ಲೆಯ ನ್ಯಾಮತಿತಾಲೂಕಿನ ಗುಂಡಿಚಟ್ನಹಳ್ಳಿ ಬಳಿ ಹೊಲದಲ್ಲಿಆಟವಾಡುವಾಗ ವಿದ್ಯುತ್ ಶಾಕ್ ಹೊಡೆದಿತ್ತು.ವಿದ್ಯುತ್ ಶಾಕ್‌ನಿಂದ ಗಂಭೀರವಾಗಿಗಾಯಗೊಂಡಿದ್ದ ದಿಲೀಪ್ ಕುಟುಂಬಕ್ಕೆ ಬೆಸ್ಕಾಂಇಲಾಖೆಯಿಂದ5 ಲಕ್ಷ ರೂ. ಪರಿಹಾರ ನೀಡಲಾಗಿದೆ..ಬೆಸ್ಕಾಂನಿಂದ ಪರಿಹಾರ ವಿತರಣೆ ಮಾಡಲಾಗಿದೆ. ಮೊನ್ನೆಶಿವಮೊಗ್ಗ ಏರ್‌ಪೋರ್ಟ್‌ನಲ್ಲಿ ಸಿಎಂ ಸಿದ್ದರಾಮಯ್ಯಭೇಟಿಯಾಗಿದ್ದ ಬಾಲಕ, ತಾಯಿ ಸೂಕ್ತ ಪರಿಹಾರ,ಬಾಲಕನ ತಾಯಿಗೆ ಬೆಸ್ಕಾಂ ಇಲಾಖೆಯಲ್ಲಿ ಉದ್ಯೋಗನೀಡುವ ಭರವಸೆ ನೀಡಿದ್ದರು.ಸಿಎಂ ಸಿದ್ದರಾಮಯ್ಯ ಭರವಸೆ…

Read More

ಲೋಕಸಭೆ ಚುನಾವಣೆ ಪ್ರಿಯಾಂಕಾ ಬಂದ್ರೆ ಲಕ್ಷ ಲೀಡ್ ಗೆಲುವು : ಜ್ಯೋತಿ

ಲೋಕ ಚುನಾವಣೆ ಪ್ರಿಯಾಂಕಾ ಬಂದ್ರೆ ಲಕ್ಷ ಲೀಡ್ ಗೆಲುವು : ಜ್ಯೋತಕೊಪ್ಪಳ: ಮುಂಬರುವ ಲೋಕಸಭೆ ಚುನಾವಣೆ ದೇಶದ ಅಳಿವು ಉಳಿವಿನ ಹೋರಾಟ, ಇಂಡಿಯಾ ವರ್ಸಸ್ ಚಾರ್ ಗುಜರಾತಿಯದ್ದಾಗಿದೆ, ಅಂತಹ ಸಂದರ್ಭದಲ್ಲಿ ಪ್ರಿಯಾಂಕಾ ಗಾಂಧಿ ಬಂದ್ರೆ ಕೊಪ್ಪಳ ಲೋಕಸಭೆ ಕ್ಷೇತ್ರದಿಂದ ಲಕ್ಷ ಲೀಡ್‌ನಲ್ಲಿ ಗೆಲ್ಲಿಸುತ್ತೇವೆ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜ್ಯೋತಿ ಎಂ. ಗೊಂಡಬಾಳ ಹೇಳಿಕೆ ನೀಡಿದ್ದಾರೆ.ಪ್ರಿಯಾಂಕಾ ಗಾಂಧಿ ನಿಜವಾದ ದಿಟ್ಟ ಹೆಣ್ಣುಮಗಳು, ಆಕೆಗೆ ಜನರ ನೋವು ಗೊತ್ತಿದೆ, ತಳಮಟ್ಟದ ವಾಸ್ತವ ಗೊತ್ತಿದೆ, ಸದಾ ನೋವನ್ನೇ…

Read More

ಶಾಸಕ ಬಸವರಾಜ್ ಮತ್ತಿಮಡು ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತ

ಕಲಬುರಗಿ ಗ್ರಾಮೀಣ ಬಿಜೆಪಿ ಶಾಸಕ ಬಸವರಾಜ್ ಮತ್ತಿಮಡು ಅವರು ಪ್ರಯಾಣಿಸುತ್ತಿದ್ದ ಕಾರು ಪಲ್ಟಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ಮೂಲಗಳು ತಿಳಿಸಿವೆ. ಕಲಬುರಗಿ ಹೊರವಲಯದ ಪಾಳಾ ಗ್ರಾಮದ ಬಳಿ ಭಾನುವಾರ ಬೆಳಗ್ಗೆ ಈ ಘಟನೆ ನಡೆದಿದೆ.‌ ಅದೃಷ್ಟವಶಾತ್ ಶಾಸಕ ಬಸವರಾಜ್​ ಮತ್ತಿಮಡು ಪ್ರಣಾಪಾಯದಿಂದ ಪಾರಾಗಿದ್ದಾರೆ.ಶಾಸಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

Read More

ಬೆಂಗಳೂರು ಮಂಗಳೂರು ಹೆದ್ದಾರಿಯ ಪಕ್ಕದಜಮೀನೊಂದರಲ್ಲಿ ಮಹಿಳೆಯ ಬೆತ್ತಲೆ ಮೃತ ದೇಹ ಪತ್ತೆಯಾಗಿದೆ.

ಬೆಂಗಳೂರು ಮಂಗಳೂರು ಹೆದ್ದಾರಿಯ ಪಕ್ಕದ ಜಮೀನಿನಲ್ಲಿ ಪತ್ತೆಯಾಗಿದೆ.ಹರ್ಷ ಹೋಟೆಲ್ ಪಕ್ಕದ ಪಾಳು ಜಮೀನಿನಲ್ಲಿ ಮೃತದೇಹ ಪತ್ತೆಯಾಗಿದೆ.ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನತಿರುಮಲಪುರ ಗ್ರಾಮದ ಮುರುಗಮ್ಮ(29) ಮೃತ ಮಹಿಳೆ.ತಿರುಮಲಪುರ ಗ್ರಾಮದ ಹೊರವಲಯದಲ್ಲಿ ಮೃತ ದೇಹ ಪತ್ತೆಯಾಗಿದೆ.5-6 ದಿನಗಳ ಹಿಂದೆ ಮನೆಯಿಂದ ಹೊರ ಹೋಗಿದ್ದ ಮುರುಗಮ್ಮಳ ಮೃತದೇಹ ಬೆತ್ತಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅವಿವಾಹಿತೆಯಾಗಿದ್ದ ಮುರುಗಮ್ಮಳನ್ನಪಾಳು ಜಮೀನಿನಲ್ಲಿ ಅತ್ಯಾಚಾರ ಎಸಗಿ, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.ಬೆಳ್ಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆಸ್ಥಳಕ್ಕೆ ಎಸ್ಪಿ ಸೇರಿದಂತೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ…

Read More

2,80,000 ರೂ. ಮೌಲ್ಯದವಿದ್ಯುತ್ ವಾಯರ್ ಕಳ್ಳತನ ಮಾಡಿದ ಆರೋಪಿ ಕುಷ್ಟಗಿ ಪೊಲೀಸರ ವಶ.

2,80,000 ರೂ. ಮೌಲ್ಯದವಿದ್ಯುತ್ ವಾಯರ್ ಕಳ್ಳತನ ಮಾಡಿದ ಆರೋಪಿ ಕುಷ್ಟಗಿ ಪೊಲೀಸರ ವಶ. ವಿದ್ಯುತ್ ವಾಯರ್ ಕಳ್ಳತನಮಾಡಿದಆರೋಪಿತರನ್ನು ಕೊಪ್ಪಳ ಜಿಲ್ಲೆಯ ಕುಷ್ಟಗಿ ಪೊಲೀಸರು ಬಂಧಿಸಿಒಟ್ಟು 1,400 ಕೆ.ಜಿ. ತೂಕದ 2,80,000 ರೂ. ಮೌಲ್ಯದವಿದ್ಯುತ್ ವಾಯರ್ ವಶಕ್ಕೆಪಡೆದಿದ್ದಾರೆ. 2023 ನವೆಂಬರ್ 11 ರಂದು ಪಟ್ಟಣದ ಹೊರವಲಯತಾವರಗೇರಾ ರಸ್ತೆಯ ಕೆವಿಸಿ ನಗರದಲ್ಲಿ ಖಾಲಿಪ್ಲಾಟ್’ಗಳ ರಸ್ತೆಗಳಲ್ಲಿನ ವಿದ್ಯುತ್ ಕಂಬಗಳಿಗೆಅಳವಡಿಸಲಾಗಿದ್ದ ವಿದ್ಯುತ್ ವಾಯರ್ ಕತ್ತರಿಸಿ ಕಳ್ಳತನಮಾಡಿರುವ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣದಾಖಲಾಗಿತ್ತು. ಈ ಪ್ರಕರಣ ಭೇದಿಸಲು ಕೊಪ್ಪಳ ಎಸ್ಪಿಯಶೋದಾ ವಂಟಿಗೋಡಿ, ಹೆಚ್ಚುವರಿ ಪೊಲೀಸ್ಅಧೀಕ್ಷಕ…

Read More

ಆನ್‌ಲೈನ್‌ ವಂಚನೆಗೆ ಒಳಗಾದರೆ ಭಾರತದಲ್ಲಿ ಸೈಬರ್‌ ಕ್ರೈಮ್‌ ಪೋರ್ಟಲ್‌ನಲ್ಲಿ ರಿಪೋರ್ಟ್‌ ಮಾಡುವುದು ಹೇಗೆ;

ಆನ್‌ಲೈನ್‌ ವಂಚನೆಗೆ ಒಳಗಾದರೆ ಭಾರತದಲ್ಲಿ ಸೈಬರ್‌ ಕ್ರೈಮ್‌ ಪೋರ್ಟಲ್‌ನಲ್ಲಿ ರಿಪೋರ್ಟ್‌ ಮಾಡುವುದು ಹೇಗೆ; ಇಲ್ಲಿದೆ ವಿವರಡಿಜಿಟಲ್‌ ಯುಗದಲ್ಲಿ ಆನ್‌ಲೈನ್‌ ವಂಚಕರ ಹಾವಳಿ ಹೆಚ್ಚಾಗಿದೆ. ಹಲವರು ಒಂದಿಲ್ಲೊಂದು ಸಂದರ್ಭದಲ್ಲಿ ವಂಚನೆಗೆ ಒಳಗಾಗಿದ್ದಾರೆ. ಒಳಗಾಗುತ್ತಲೇ ಇದ್ದಾರೆ. ಸರ್ಕಾರ ಈ ಕುರಿತು ದೂರು ದಾಖಲಿಸಲು ನ್ಯಾಷನಲ್‌ ಸೈಬರ್‌ ಕ್ರೈಮ್‌ ರಿಪೋರ್ಟಿಂಗ್‌ ಪೋರ್ಟಲ್‌ ಅನ್ನು ರೂಪಿಸಿದೆ. ಇದರಲ್ಲಿ ದೂರು ದಾಖಲಿಸುವುದು ಹೇಗೆ ಎಂದ ಸಂದೇಹ ನಿವಾರಿಸುವ ಪ್ರಯತ್ನ ಇಲ್ಲಿದೆಇದು ಡಿಜಿಟಲ್‌ ಯುಗ. ಆನ್‌ಲೈನ್‌ ವಂಚನೆಗೆ ಯಾವುದೇ ನಿಖರ ಲಗಾಮು ಇಲ್ಲ. ಆನ್‌ಲೈನ್‌ ವಂಚಕರ…

Read More

ಸುಳ್ಳು FIR ದಾಖಲಾದರೆ ತೆಗೆದುಕೊಳ್ಳಬೇಕಾದ ಕಾನೂನು ಕ್ರಮಗಳು ವಿಭಾಗ 482 Crpc; ಫರ್ ಕ್ವಾಶಿಂಗ್

ಸುಳ್ಳು FIR ದಾಖಲಾದರೆ ತೆಗೆದುಕೊಳ್ಳಬೇಕಾದ ಕಾನೂನು ಕ್ರಮಗಳು ವಿಭಾಗ 482 Crpc; ಫರ್ ಕ್ವಾಶಿಂಗ್. ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ, 1908 ರ ಸೆಕ್ಷನ್ 482 ರ ಅಡಿಯಲ್ಲಿ ಎಫ್ಐಆರ್ ಅನ್ನು ರದ್ದುಗೊಳಿಸುವುದು ಭಾರತದಲ್ಲಿನ ಯಾವುದೇ ಕ್ರಿಮಿನಲ್ ಪ್ರಕರಣದ ಪ್ರಯಾಣವು, ಕ್ರಿಮಿನಲ್ ಪ್ರೊಸೀಜರ್ ಕೋಡ್, 1908 (ಇಲ್ಲಿ Cr.PC ಎಂದು ಉಲ್ಲೇಖಿಸಲಾಗಿದೆ) 154 ರ ಅಡಿಯಲ್ಲಿ ಪ್ರಥಮ ಮಾಹಿತಿ ವರದಿಯನ್ನು (ಇಲ್ಲಿ FIR ಎಂದು ಉಲ್ಲೇಖಿಸಲಾಗಿದೆ) ಸಲ್ಲಿಸುವುದರೊಂದಿಗೆ ಪ್ರಾರಂಭವಾಗುತ್ತದೆ. ಒಬ್ಬ ವ್ಯಕ್ತಿ, ಯಾರ ವಿರುದ್ಧ ನಿಜವಾದ ತಪ್ಪು ಮಾಡಲಾಗಿದೆ…

Read More

ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕೆ ಘಟಕ ಪತ್ತೆ; ₹2 ಕೋಟಿ ಮೌಲ್ಯದ ಸಾಮಗ್ರಿ ವಶ

ಬೆಂಗಳೂರು: ಕರ್ನಾಟಕ ಸರ್ಕಾರಿ ಸ್ವಾಮ್ಯದ ಮೈಸೂರು ಸ್ಯಾಂಡಲ್ ಸಾಬೂನನ್ನು ನಕಲಿಯಾಗಿ ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಹೈದರಾಬಾದಿನಲ್ಲಿ ಭೇದಿಸಲಾಗಿದೆ. ಈ ಕಾರ್ಯಾಚರಣೆ ವೇಳೆ ನಕಲಿ ಉತ್ಪನ್ನ, ಅದರ ಪ್ಯಾಕಿಂಗ್ ಗೆ ಬಳಸುತ್ತಿದ್ದ ಕಾರ್ಟನ್ ಬಾಕ್ಸ್ ಗಳು ಸೇರಿದಂತೆ ಸುಮಾರು ರೂ 2 ಕೋಟಿ ಬೆಲೆಯ ಮಾಲು ಪತ್ತೆಯಾಗಿದೆ. ನಕಲಿ ತಯಾರಿಕೆ ಆರೋಪದ ಮೇಲೆ ಹೈದರಾಬಾದಿನ ರಾಕೇಶ್ ಜೈನ್ ಮತ್ತು ಮಹಾವೀರ್ ಜೈನ್ ಎಂಬುವವರನ್ನು ಬಂಧಿಸಲಾಗಿದೆ. ಮಾಲಕಪೇಟೆ ಪೊಲೀಸರಿಗೆ ದೂರು ನೀಡಿದ್ದು ತನಿಖೆ ನಡೆದಿದೆ. ನಕಲಿ ಮೈಸೂರ್ ಸ್ಯಾಂಡಲ್…

Read More