ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಸರ್ಕಾರದ ಆದೇಶದಂತೆ ಕಬ್ಬಿನ ದರ ನೀಡಲು ಮನವಿ
ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಖಾನಪೇಠ ಧನಲಕ್ಷ್ಮೀ ಸಹಕಾರಿ ಸಕ್ಕರೆ ಕಾರ್ಖಾನೆ ಲೀಜ್ ಪಡೆದ ಪ್ಯಾರಿ ಶುಗರ್ಸ್ ವ್ಯವಸ್ಥಾಪಕ ನಿರ್ದೇಶಕ ಪಿ ಶಿವಸುಬ್ರಮನಿಯನ್ ಅವರಿಗೆಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕಾ ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರು 1 ಟನ್ನ ಕಬ್ಬಿಗೆ ಸರಕಾರದ ಘೋಷಿಸಿದ ಆದೇಶದ ದರದಂತೆ ಹೆಚ್ಚುವರಿ ಹಣವನ್ನು ರೈತರಿಗೆ ನೀಡಬೇಕು ಎಂದು ಆಗ್ರಹಿಸಿ ಮನವಿ ಸಲ್ಲಿಸಿದರು. ಈಗಗಾಲೇ ಇಂಚಗೇರಿ ಮಠಧ ಶ್ರೀ ಶಶಿಕಾಂತ ಗುರುಗಳ ನೇತೃತ್ವದಲ್ಲಿ ಗುರ್ಲಾಪೂರ ಕ್ರಾಸ್‌ನಲ್ಲಿ ನಡೆಸಿದ ಪ್ರತಿಭಟನೆಗೆ…
