ಜಿಲ್ಲಾ ಸತ್ರ ನ್ಯಾಯಾಲಯ ಮೂರು ಹೊಸ ಕ್ರಿಮಿನಲ್ ಕಾನೂನುಗಳ ಕುರಿತು ಕಾರ್ಯಾಗಾರ
ಧಾರವಾಡ ಜಿಲ್ಲಾ ಪೊಲೀಸ್, ಜಿಲ್ಲಾ ಸತ್ರ ನ್ಯಾಯಾಲಯ ಧಾರವಾಡ ಹಾಗೂ ಕಂದಾಯ ಇಲಾಖೆ ಧಾರವಾಡ, ಹುರುಕಡ್ಲಿ ಅಜ್ಜ ಕಾನೂನು ಮಹಾ ವಿದ್ಯಾಲಯ ಧಾರವಾಡ ಇವರ ಸಹಯೋಗದಲ್ಲಿ ಧಾರವಾಡದ ಕರ್ನಾಟಕ ಕಾಲೇಜ್ ಆವರಣದಲ್ಲಿರುವ ಸೃಜನ ರಂಗಮಂದಿರದಲ್ಲಿ 03 ಹೊಸ ಕ್ರಿಮಿನಲ್ ಕಾನೂನುಗಳ ಬಗ್ಗೆ ಒಂದು ದಿನದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಬೆಂಗಳೂರು ಕರ್ನಾಟಕ ಉಚ್ಛ ನ್ಯಾಯಾಲಯದ ವಕೀಲರಾದ ಮಲ್ಲಿಕಾರ್ಜುನ ಆರ್.ಎಂ, ಬೆಂಗಳೂರು ಕೆಎಲ್ಇ ಲಾ ಕಾಲೇಜ್ ಪ್ರೋಪೆಸರ್ ಡಾ. ಎಸ್.ಜಿ.ಗೌಡಪ್ಪಗೌಡರ್, ಹಾಗೂ ಬೆಂಗಳೂರು ಕರ್ನಾಟಕ ಉಚ್ಛ…
