ಸವದತ್ತಿಯಲ್ಲಿ ಉಚಿತ ಆರೋಗ್ಯ ತಪಾಸನಾ ಶಿಬಿರ,
ಸವದತ್ತಿ, ತಾಲೂಕಾ ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ, ಜೆಂಟ್ಸ್ ಗ್ರುಫ್, ಜೆಂಟ್ಸ್ ಗ್ರುಫ್ ಆಫ್ ರೇಣುಕಾ ಸಹೇಲಿ, ಶ್ರೀ ಎಲುಬು ಮತ್ತು ಕೀಲು ಆಸ್ಪತ್ರೆ, ಹಾಗೂ ಪ್ರೇಮ ಬಿಂದು ರಕ್ತ ನಿಧಿ ಕೇಂದ್ರ, ವಿದ್ಯಾನಗರ, ಹುಬ್ಬಳ್ಳಿ ಇವರಗಳ ಸಂಯುಕ್ತ ಆಶ್ರಯದಲ್ಲಿ “ಉಚಿತ ಆರೋಗ್ಯ ತಪಾಸನಾ ಶಿಬಿರ, ಉಚಿತ ಮೂಳೆ ಸಾಂದ್ರತೆ (BMD) ತಪಾಸನೆ” ಹಾಗೂ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ನ್ಯಾಯವಾದಿಗಳ ಸಂಘದ ಸಬಾಭವನದಲ್ಲಿ ಹವ್ಮಿುಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕಾ ಕಾನೂನು…
