ಕೊಪ್ಪಳ ತಾಲೂಕ ಗ್ಯಾರಂಟಿ ಕಮಿಟಿಯಿಂದ ಸಂಸದ ರಾಜಣ್ಣಗೆ ಗೌರವಜನರಿಗೆ ಗ್ಯಾರಂಟಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ : ಸಂಸದ ರಾಜಶೇಖರ
ಕೊಪ್ಪಳ: ಕರ್ನಾಟಕದ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ ನೇತೃತ್ವದ ಕಾಂಗ್ರೆಸ್ ಸರಕಾರ ಬಡವರಿಗೆ ಆರಂಭಿಸಿರುವ ಐದು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಮಾತೇ ಇಲ್ಲ ಎಂದು ನೂತನ ಸಂಸದ ಕೆ. ರಾಜಶೇಖರ ಹಿಟ್ನಾಳ ಹೇಳಿದರು.ಅವರು ನಗರದ ತಾಲೂಕ ಪಂಚಾಯತಿ ಸಭಾಂಗಣದಲ್ಲಿ ನಡೆದ ಕೊಪ್ಪಳ ತಾಲೂಕ ಗ್ಯಾರಂಟಿ ಅನುಷ್ಠಾನ ಸಮಿತಿಯ ಸಭೆಯಲ್ಲಿ ಭಾಗವಹಿಸಿ ಸಮಿತಿಯ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಕರ್ನಾಟಕ ಸರಕಾರದ ಬಹುಮುಖ್ಯ ಸಮಾಜಮುಖಿ ಯೋಜನೆಯಾದ ಗ್ಯಾರಂಟಿ ಸ್ಕೀಂಗಳ ಸಮರ್ಪಕ ಅನುಷ್ಠಾನಕ್ಕೆ ಸರಕಾರೇತರ ಸಮಿತಿ ರಚನೆ ಮಾಡಿದ್ದು ಮೂರು…
