ಧಾರವಾಡ ಕೃಷಿಯಲ್ಲಿ ಕೃತಕ ಬುದ್ದಿಮತ್ತೆ ಕೇಂದ್ರದ ನೂತನ ಕಟ್ಟಡ ಹಾಗೂ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ನೂತನ ಕಟ್ಟಡವನ್ನುಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಉದ್ಘಾಟಿಸಿದರು.
ಧಾರವಾಡ ಜಂಟಿ ಕೃಷಿ ನಿರ್ದೇಶಕರ ಕಚೇರಿ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಕೃಷಿಯಲ್ಲಿ ಕೃತಕ ಬುದ್ದಿಮತ್ತೆ ಕೇಂದ್ರದ ನೂತನ ಕಟ್ಟಡ ಹಾಗೂ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ನೂತನ ಕಟ್ಟಡ ಮತ್ತು ಜೈವಿಕ ಗೊಬ್ಬರ ಗುಣ ನಿಯಂತ್ರಣ ಪ್ರಯೋಗಾಲಯ ಕಟ್ಟಡವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶಾಸಕ ಎನ್.ಎಚ್.ಕೋನರಡ್ಡಿ, ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ಪಾಟೀಲ, ಕೃಷಿ ಇಲಾಖೆ ಆಯುಕ್ತ ವೈ.ಎಸ್.ಪಾಟೀಲ, ಕೃಷಿ ಇಲಾಖೆ ನಿರ್ದೇಶಕ ಡಾ.ಜಿ.ಟಿ.ಪುತ್ರ, ಜಿಲ್ಲಾ…
