ಕಾಂಗ್ರೆಸ್ ಬಿ ಫಾರ್ಮ್ ಪಡೆದ ಅಭ್ಯರ್ಥಿ ಹಿಟ್ನಾಳ : ಮಹಿಳಾ ಘಟಕ ಭಾಗಿ
ಕೊಪ್ಪಳ: ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ನಿಯೋಜಿತ ಅಭ್ಯರ್ಥಿ, ಮಾಜಿ ಜಿಲ್ಲಾ ಪಂಚಾಯತಿ ಅಧ್ಯಕ್ಷ ಕೆ. ರಾಜಶೇಖರ ಹಿಟ್ನಾಳಗೆ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ “ಬಿ” ಫಾರ್ಮ ಕೊಡುವ ಮೂಲಕ ಅಧಿಕೃತಗೊಳಿಸಿದ್ದಾರೆ.ಈ ಸಂದರ್ಭದಲ್ಲಿ ಕೊಪ್ಪಳ ಶಾಸಕರಾದ ಕೆ. ರಾಘವೇಂದ್ರ ಹಿಟ್ನಾಳ, ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಮರೇಗೌಡ ಪಾಟೀಲ್ ಬಯ್ಯಾಪುರ, ಮಸ್ಕಿ ಶಾಸಕ ಬಸನಗೌಡ ತುರ್ವಿಹಾಳ, ವಿಧಾನ ಪರಿಷತ್ ಸದಸ್ಯರಾದ ಶರಣೆಗೌಡ ಪಾಟೀಲ, ಕಾಡಾ ಅಧ್ಯಕ್ಷ ಹಸನ್ಸಾಬ ದೋಟಿಹಾಳ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಸನಗೌಡ ಬಾದರ್ಲಿ, ಜಿ….
