ಸವದತ್ತಿಯ ಕ್ಷೇತ್ರ ಶಿಕ್ಷಣ ಅಧಿಕಾರಿಗಳಾದ ಮೋಹನ್ ದಂಡೀನ ರವರನ್ನು ಡಿಡಿಪಿಐ ಆಗಿ ಪದೋನ್ನತಿ ಹೊಂದಿರುವ ಪ್ರಯುಕ್ತ ಸನ್ಮಾನಿಸಲಾಯಿತು.
ಬೆಳಗಾವಿ ಜಿಲ್ಲೆ ಸದತ್ತಿಯ ಕ್ಷೇತ್ರ ಶಿಕ್ಷಣ ಅಧಿಕಾರಿಗಳಾದ ಮೋಹನ್ ದಂಡೀನ ರವರನ್ನು ಡಿಡಿಪಿಐ ಆಗಿ ಪದೋನ್ನತಿ ಹೊಂದಿರುವ ಪ್ರಯುಕ್ತ ಮತ್ತು ಸವದತ್ತಿ ತಾಲೂಕಿನ ಸರ್ಕಾರಿ ಶಾಲೆಗಳ ಬಗ್ಗೆ ಅವರು ಮಾಡಿರುವ ಉತ್ಕೃಷ್ಟ ಸೇವಾಭಿವೃಧ್ಧಿಯನ್ನು ಶ್ಲಾಘಿಸಿ ಸರ್ಕಾರಿ ಆದರ್ಶ ವಿದ್ಯಾಲಯ ಯಡ್ರಾವಿಯ ಮುಖ್ಯ ಶಿಕ್ಷಕರಾದ ಆರ್ ಎಫ್ ಮಾಘಿ ಮತ್ತು ಎಸ್ ಡಿ ಎಂ ಸಿ ಯ ಅಧ್ಯಕ್ಷರಾದ ಶ್ರೀ ಸುರೇಶ್ ಎಸ್ ಕಾಳಪ್ಪನವರ ಉಪಾಧ್ಯಕ್ಷರಾದ ಶ್ರೀಮತಿ ಸುಕನ್ಯಾ ಬೀಳಗಿ ಹಾಗೂ ಸದಸ್ಯರಾದ ಶ್ರೀಮತಿ ಜುಮೇಧ ಮೊಲಾಸಾಬ್ ತಬ್ಬಲ್ಜಿ,…
