ಬಿಜೆಪಿ ಮುಖಂಡರ ಹಾಗೂ ಕಾರ್ಯಕರ್ತರ ಸಭೆಯಲ್ಲಿ ಬಿಜೆಪಿ ಮುಖಂಡ ಚಿಕ್ಕರೇವಣ್ಣ ಮಾತನಾಡಿದರು.
ರಾಮದುರ್ಗ ಪಟ್ಟಣದ ಹಲಗತ್ತಿ ಬೈಪಾಸ್ ರಸ್ತೆಯಲ್ಲಿರುವ ಆರಿಬೆಂಚಿ ಪಾರ್ಮ ಹೌಸ್ನಲ್ಲಿ ಬಿಜೆಪಿ ಮುಖಂಡ ಚಿಕ್ಕರೇವಣ್ಣ ನೇತೃತ್ವದಲ್ಲಿ ಏರ್ಪಡಿಸಿದ ಬಿಜೆಪಿ ಕಾರ್ಯಕರ್ತರ ಮತ್ತು ಮುಖಂಡರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ದೇಶಕ್ಕಾಗಿ ದುಡಿಯುವ ನಿಷ್ಠಾವಂತ ಕಾರ್ಯಕರ್ತರ ಪಕ್ಷವೆಂದರೆ ಭಾರತೀಯ ಜನತಾ ಪಕ್ಷವಾಗಿದೆ. ಸದಾ ದೇಶಕ್ಕಾಗಿ ಶ್ರಮಿಸುತ್ತಿರುವ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನ ಮಂತ್ರಿ ಮಾಡಲು ಮಾಜಿ ಬೆಳಗಾವಿ ಲೋಕಸಭೆಗೆ ಸ್ಪರ್ಧೆ ಮಾಡಿರುವ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಅವರನ್ನು ಅತ್ಯಧಿಕ ಮತಗಳ ಅಂತರದಿAದ…
