ಪೆನ್ಡ್ರೈವ್ ಪ್ರಕರಣದಲ್ಲಿ ಕ್ರಮ ಜರುಗಿಸುವಂತೆ ಕೋರಿ ನೈಜ ಹೋರಾಟಗಾರರ ವೇದಿಕೆಯಿಂದ ಮುಖ್ಯ ನ್ಯಾಯಮೂರ್ತಿಗೆ ಪತ್ರ
ಹಾಸನ: ಇತ್ತೀಚಿನ ದಿನಗಳಲ್ಲಿ ಹಾಸನ ಜಿಲ್ಲೆಯಾದ್ಯಂತ ಮಹಿಳೆಯರ ಮೇಲೆ ದೌರ್ಜನ್ಯ, ಲೈಂಗಿಕ ಕ್ರಿಯೆಗಳ ವಿಡಿಯೋಗಳನ್ನು ವಿಕೃತಕಾಮಿಯೊಬ್ಬ ಸಾಮಾಜಿಕ ಜಾಲತಾಣ, ವಾಟ್ಸಪ್ ಮತ್ತು ಪೆನ್ ಡ್ರೈವ್ ಗಳ ಮೂಲಕ ವಿತರಿಸಿರುವ ಅಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಈ ವಿಷಯ ಬೆಳಕಿಗೆ ಬಂದ ತಕ್ಷಣ ಕೆಲ ಸಂಘಟನೆಗಳು ಸರ್ಕಾರದ ಗಮನಕ್ಕೆ ತಂದರು ಸಹಿತ ಸರ್ಕಾರವು ಯಾವುದೇ ಕ್ರಮ ಕೈಗೊಳ್ಳದಿರುವುದನ್ನು ನೋಡಿ ತಮ್ಮ ಆವಾಗನೆಗೆ ತರುವ ಗುರುತರ ಜವಾಬ್ದಾರಿ ನೈಜ ಹೋರಾಟಗಾರರ ವೇದಿಕೆಗೆ ಇದೆ ಎಂದು ನಾವು ನಾವಾದರೂ ಭಾವಿಸಿದೆವು. ಇದಕ್ಕೆ ಮುಖ್ಯ ಕಾರಣ…
