BREAKING NEWS

ಈ ಸಲ ಕಪ್ ನಮ್ದು….! ಇತಿಹಾಸ ಸೃಷ್ಟಿಸಿದ ಆರ್​ಸಿಬಿ ಮಹಿಳಾ ತಂಡ

ಈ ಕ್ಷಣ… ಇದೊಂದು ಕ್ಷಣಕ್ಕಾಗಿ ಆರ್​ಸಿಬಿ (RCB) ಅಭಿಮಾನಿಗಳು ಕಾಯ್ದಿದ್ದು ಬರೋಬ್ಬರಿ 17 ವರ್ಷಗಳು. ಐಪಿಎಲ್ (IPL) ಶುರುವಾಗಿ ಇಲ್ಲಿಯವರೆಗೆ 16 ಆವೃತ್ತಿಗಳು ಕಳೆದಿವೆ. ಪ್ರತಿ ಆವೃತ್ತಿಯಲ್ಲೂ ಬೆಟ್ಟದಷ್ಟು ನಿರೀಕ್ಷೆ ಇಟ್ಟು ಕಾಯುತ್ತಿದ್ದ ಆರ್​ಸಿಬಿ ಅಭಿಮಾನಿಗಳಿಗೆ ಕೊನೆಗೆ ಎದುರಾಗುತ್ತಿದ್ದಿದ್ದು, ಸೋಲಿನ ನಿರಾಸೆ. ಕಳೆದ 16 ಆವೃತ್ತಿಗಳಲ್ಲಿ ಆರ್​ಸಿಬಿ 4 ಬಾರಿ ಫೈನಲ್​ಗೇರಿತ್ತಾದರೂ ಒಮ್ಮೆಯೂ ಟ್ರೋಫಿ ಗೆಲ್ಲಲು ಸಾಧ್ಯವಾಗಲಿಲ್ಲ. ಪ್ರತಿ ಫೈನಲ್‌ ಪಂದ್ಯದಲ್ಲೂ ಆರ್​ಸಿಬಿ ಗೆಲುವಿಗಾಗಿ ಮುಕ್ಕೋಟಿ ದೇವರ ಬಳಿ ಮೊರೆ ಇಡುತ್ತಿದ್ದ ಆರ್​ಸಿಬಿ ಅಭಿಮಾನಿಗಳಿಗೆ ಕೊನೆಗೆ ಎದುರಾಗುತ್ತಿದ್ದಿದ್ದು…

Read More

ಲೋಕಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್; ಕರ್ನಾಟಕದಲ್ಲಿ 2 ಹಂತದಲ್ಲಿ ಲೋಕಸಭೆ ಚುನಾವಣೆ? ನಿಮ್ಮ ಕ್ಷೇತ್ರದಲ್ಲಿ ಮತದಾನ ಯಾವಾಗ? ಇಲ್ಲಿದೆ ನೋಡಿ

ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮುಂಬರುವ ಲೋಕಸಭೆ ಚುನಾವಣೆ ದಿನಾಂಕವನ್ನು ಶನಿವಾರ ಪ್ರಕಟಿಸಿದರು. ದೇಶದಾದ್ಯಂತ 543 ಲೋಕಸಭಾ ಕ್ಷೇತ್ರಗಳಲ್ಲಿ 7 ಹಂತಗಳಲ್ಲಿ ಮತದಾನ ನಡೆಯಲಿದೆ. ಏಪ್ರಿಲ್ 19ರಂದು ಮೊದಲ ಹಂತದ ಮತದಾನ ನಡೆಯಲಿದೆ. ಕರ್ನಾಟಕದಲ್ಲಿ 2 ಹಂತದಲ್ಲಿ ಚುನಾವಣಾ ಪ್ರಕ್ರಿಯೆ ನಡೆಯಲಿದೆ. ಚುನಾವಣಾ ಮಾದರಿ ನೀತಿ ಸಂಹಿತೆ ಕೂಡ ಇಂದಿನಿಂದಲೇ ಜಾರಿಗೆ ಬರಲಿದೆ. ಏಪ್ರಿಲ್ 26, ಮೇ 7ರಂದು ಮತದಾನ ಕರ್ನಾಟಕದಲ್ಲಿ ಏಪ್ರಿಲ್ 26ರಂದು ಹಾಗೂ ಮೇ 7ರಂದು ಮತದಾನ ನಡೆಯಲಿದೆ. ಜೂನ್…

Read More

ಕೊಪ್ಪಳ ತಾಲೂಕ ಗ್ಯಾರಂಟಿ ಕಮಿಟಿ : ಆದೇಶ ಪತ್ರ ಕೊಟ್ಟ ಎಡಿಸಿ

ಕೊಪ್ಪಳ: ಕರ್ನಾಟಕ ಸರಕಾರದ ಬಹುಮುಖ್ಯ ಸಮಾಜಮುಖಿ ಯೋಜನೆಯಾದ ಗ್ಯಾರಂಟಿ ಸ್ಕೀಂಗಳ ಸಮರ್ಪಕ ಅನುಷ್ಠಾನಕ್ಕೆ ಸರಕಾರೇತರ ಸಮಿತಿ ರಚನೆ ಮಾಡಿದ್ದು ಮೂರು ಹಂತದ ಕಮಿಟಿಯಲ್ಲಿ ಕೊಪ್ಪಳ ತಾಲೂಕ ಸಮಿತಿಯನ್ನು ರಚಿಸಿ ಜಿಲ್ಲಾಧಿಕಾರಿ ಹೊರಡಿಸಿದ ಆದೇಶ ಪ್ರತಿಯನ್ನು ಅಪರ ಜಿಲ್ಲಾಧಿಕಾರಿ ಸಾವಿತ್ರಿ ಕಡಿ ಸದಸ್ಯರಿಗೆ ಕೊಟ್ಟರು.ನಗರದ ಜಿಲ್ಲಾಡಳಿತ ಭವನದ ತಮ್ಮ ಕಛೇರಿಯಲ್ಲಿ ಮುನಿರಾಬಾದಿನ ಮಾಜಿ ತಾಲೂಕ ಪಂಚಾಯತಿ ಅಧ್ಯಕ್ಷ ಬಾಲಚಂದ್ರ ಸ್ಯಾಮ್ಯುಯೇಲ್ ಅಧ್ಯಕ್ಷತೆಯಲ್ಲಿ ಒಟ್ಟು ೧೬ ಜನ ಸಮಿತಿಯನ್ನು ರಚಿಸಿ ಸರಕಾರದ ಮಾನ್ಯತೆಯೊಂದಿಗೆ ಆದೇಶ ನೀಡಲಾಗಿದೆ.ರಾಜ್ಯದ ಜನತೆಗೆ ಶಕ್ತಿ, ಗೃಹ…

Read More

50ರ ಕರ್ನಾಟಕ ಸಂಭ್ರಮ . ಜ್ಯೋತಿ ರಥಯಾತ್ರೆ

ರಾಮದುರ್ಗ ಪಟ್ಟಣದಲ್ಲಿ ಸಂಗೊಳ್ಳಿ ರಾಯಣ್ಣ ವೃತ್ತದಿಂದ, ಆರಂಭಗೊಂಡ ರಥ ಯಾತ್ರೆಯು. ಜಿಲ್ಲಾಡಳಿತ ಹಾಗೂ ತಾಲೂಕ ಆಡಳಿತದ ಸಂಯೋಗದೊಂದಿಗೆ, ಸ್ಥಳೀಯ ಕನ್ನಡಪರ ಸಂಘಟನೆಗಳ ಹಾಗೂ ನಗರದ ಸಮಗ್ರ ಕನ್ನಡಿಗರ ನೇತೃತ್ವದಲ್ಲಿ. ವಾದ್ಯ ಮೇಳಗಳೊಂದಿಗೆ ಹಾಗೂ ಕುಂಭಮೇಳ ದೊಂದಿಗೆ ಹಲವಾರು ಮುತ್ತೈದೆಯರು ಹಾಗೂ ಸುತ್ತಮುತ್ತಲಿನ ನಾಗರೀಕರ ಸಮ್ಮುಖದಲ್ಲಿ. ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಹುತಾತ್ಮ ಚೌಕ .ಶಿವಾಜಿ ಸರ್ಕಲ್. ತೇರ್ ಬಜಾರ್. ಗಾಂಧಿ ಚೌಕ್. ಮಾರ್ಗವಾಗಿ ಶ್ರೀ ವೆಂಕಟೇಶ್ವರ ದೇವಸ್ಥಾನದ .ಬಳಿ ರಥಯಾತ್ರೆಯನ್ನು ತಾಲೂಕ ಆಡಳಿತ ಹಾಗೂ ಕನ್ನಡಪರ ಸಂಘಟನೆಗಳ…

Read More

ಪ್ರೆಸ್ ಕ್ಲಬ್ ಅಧ್ಯಕ್ಷರು ಕಾರ್ಯದರ್ಶಿ ಖಜಾಂಚಿ ಇವರಿಗೆ ವೀರಶೈವ ಲಿಂಗಾಯತ ಸಂಘಟನೆ ವತಿಯಿಂದ ಸನ್ಮಾನ ಮಾಡಲಾಯಿತು

ರಾಮದುರ್ಗ ಪಟ್ಟಣದ ಪ್ರೆಸ್ ಕ್ಲಬ್ ದಲ್ಲಿ ನೂತನವಾಗಿ ಪ್ರೆಸ್ ಕ್ಲಬ್ ಅಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ ದೂಪದ, ಹಾಗೂ ಕಾರ್ಯದರ್ಶಿಯಾಗಿ ಚನ್ನಪ್ಪ ಮಾದರ್ ಹಾಗೂ ಖಜಾಂಚಿಯಾಗಿ ಜ್ಞಾನೇಶ್ವರ ಮೇಲಪ್ಪಗೋಳ ಇವರಿಗೆ ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಮುಖಾಂತರ ಗೌರವಿಸಿ ಸನ್ಮಾನಿಸಲಾಯಿತು.ಇದೆ ಸಂದರ್ಭದಲ್ಲಿ ನೂತನ ಅಧ್ಯಕ್ಷರಾದ ಮಲ್ಲಿಕಾರ್ಜುನ್ ದೂಪದ ಮಾತನಾಡಿ ಪತ್ರಿಕಾರಂಗ ಅನ್ನೋದು ಸಮಾಜದಲ್ಲಿ ಬಹಳಷ್ಟು ಗೌರವ ಇರತ್ತಕ್ಕಂತದ್ದು ಈ ವೃತ್ತಿ ರಂಗದ ಪವಿತ್ರತೆಯನ್ನು ನಾನು ಎತ್ತಿ ಹಿಡಿಯುವುದಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಈ ಆಧುನಿಕ ಯುಗದಲ್ಲಿ ಬಹಳಷ್ಟು ಮನುಷ್ಯ…

Read More

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ: ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್‌ ದಾಖಲು

ಬೆಂಗಳೂರು: ಬಿಜೆಪಿ ಹಿರಿಯ ನಾಯಕ ಬಿಎಸ್​ ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ದೂರು ದಾಖಲಾಗಿತ್ತು. ಈ ಸಂಬಂಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆಯ ತಾಯಿ ನೀಡಿದ್ದ ದೂರಿನ ಅನ್ವಯ ಪೊಲೀಸರು ಎಫ್​ಐಆರ್ ದಾಖಲಿಸಿದ್ದರು. ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿದ್ದ ಗೃಹ ಸಚಿವ ಜಿ ಪರಮೇಶ್ವರ, ಯಡಿಯೂರಪ್ಪ ಒಬ್ಬ ಹಿರಿಯ ರಾಜಕಾರಣಿ. ಇದರಲ್ಲಿ ಯಾವುದೇ ರಾಜಕೀಯ ದುರುದ್ದೇಶ ಇಲ್ಲ. ನಿನ್ನೆ ರಾತ್ರಿ ಒಬ್ಬ ಮಹಿಳೆ ದೂರು ಕೊಟ್ಟಿದ್ದಾರೆ. ಇದರನ್ನು ಪರಿಗಣಿಸಿ ಪೊಲೀಸರು ಪ್ರಕರಣ…

Read More

ನೂತನ ಪ್ರೆಸ್ ಕ್ಲಬ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಧೂಪದ ಇವರಿಗೆ ವೀರಶೈವ ಲಿಂಗಾಯತ ಸಂಘಟನೆ ವತಿಯಿಂದ ಸನ್ಮಾನ ಮಾಡಲಾಯಿತು

ರಾಮದುರ್ಗ ಪಟ್ಟಣದ ಭಾರತೀಯ ಕಿಸಾನ್ ಸಂಘ ಕರ್ನಾಟಕ ಪ್ರದೇಶ ತಾಲೂಕ ಕಚೇರಿಯಲ್ಲಿ ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಮುಖಾಂತರ ನೂತನ ಪ್ರೆಸ್ ಕ್ಲಬ್ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ದೂಪದ ರವರನ್ನು ಗೌರವಿಸಿ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಪರಮ ಪೂಜ್ಯ ಡಾಕ್ಟರೇಟ್ ಶ್ರೀ ಕಲ್ಲೇಶ್ವರ ಮಹಾಸ್ವಾಮಿಗಳು ಹಿರೇಮಠ್ ಚಿಪಲಕಟ್ಟಿ, ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಉಪಾಧ್ಯಕ್ಷ ಶ್ರೀ ಗಂಗಾಧರಯ್ಯ ಹಿರೇಮಠ್, ವೀರೇಂದ್ರ ಪತಕಿ, ಬಸವರಾಜ ಕೋಣನ್ನವರ, ಶಿವಾನಂದ ಬ್ಯಾಹಟ್ಟಿ, ಬಸವರಾಜ ಉಪ್ಪಾರಟ್ಟಿ, ಪ್ರೆಸ್ ಕ್ಲಬ್ ಕಾಯ೯ದಶ್ರಿ ಶ್ರೀ ಚನ್ನಪ್ಪ ಮಾದರ…

Read More

ಈ ರಾಜ್ಯಗಳಿಗೆ ಮಳೆಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಹಲವು ರಾಜ್ಯಗಳಲ್ಲಿ ಮಾರ್ಚ್​ 19ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಷ್ಟೇ ಅಲ್ಲದೆ ಗುಡುಗು, ಆಲಿಕಲ್ಲು ಸಹಿತ ಮಳೆಯಾಗಲಿದೆ. ಕೇರಳ, ಮಾಹೆ, ರಾಯಲಸೀಮಾ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಬಿಸಿ ಮತ್ತು ಆರ್ದ್ರ ವಾತಾವರಣ ಇರುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರಾಖಂಡದಲ್ಲಿ, ಉತ್ತರಾಖಂಡದ ಉತ್ತರಕಾಶಿ, ಚಮೋಲಿ, ಪಿಥೋರಗಢ, ಬಾಗೇಶ್ವರ್ ಮತ್ತು ರುದ್ರಪ್ರಯಾಗ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಅತಿ ಕಡಿಮೆ ಮಳೆ, ಹಿಮ ಬೀಳುವ ಮುನ್ಸೂಚನೆ ಇದೆ. ರಾಜ್ಯದ ಉತ್ತರಕಾಶಿ, ಚಮೋಲಿ, ಪಿಥೋರಗಢ, ಬಾಗೇಶ್ವರ ಮತ್ತು…

Read More

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ” ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಸಿಇಒ ರಾಹುಲ್ ಶಿಂಧೆ ಉದ್ಘಾಟಿಸಿದರು

ಬೆಳಗಾವಿ ನಗರದ ಹಳೆ ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಬುಧವಾರ “ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ” ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಸಿಇಒ ರಾಹುಲ್ ಶಿಂಧೆ ಅವರು ಶಶಿಗೆನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಬ್ಬ ಯಶಸ್ವಿ ಪುರುಷನ ಹಿಂದೆ ಮಹಿಳೆ ಇರುತ್ತಾಳೆ. ಈಗಿನ ಪ್ರಸ್ತುತ ಸಮಾಜದಲ್ಲಿಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ತಮ್ಮದೆಯಾದ ಚಾಪನ್ನುಮೂಡಿಸಿದ್ದಾರೆ ಹಾಗೂ ಎಲ್ಲ ಸ್ತ್ರೀಯರ ಪಾತ್ರವೂಬಹುಮುಖ್ಯವಾಗಿದ್ದು, ಎಲ್ಲ ಮಹಿಳೆಯರನ್ನು ಗೌರವಿಸಿಹಾಗೂ ಜಿಲ್ಲಾ ಪಂಚಾಯತಿ ಕಛೇರಿಯ ವಾತಾವರಣ ಒಂದೇಕುಟುಂಬದಂತೆ ಇರಬೇಕು ಎಂದು ಕಛೇರಿಯ ಸಿಬ್ಬಂದಿಗಳಿಗೆ ಜಿಲ್ಲಾ ಪಂಚಾಯತ್ ಸಿಇಒ ರಾಹುಲ್ ಶಿಂಧೆ…

Read More

ಹೆಣ್ಣುಮಕ್ಕಳಿಗೆ ಉಚಿತವಾದ ಖಡ್ಡಾಯ ಶಿಕ್ಷಣ ನೀಡಬೇಕು : ಪಲ್ಲವಿ ಆದಾಪೂರ ಅಭಿಮತ

ಹೆಣ್ಣುಮಕ್ಕಳಿಗೆ ಉಚಿತವಾದ ಖಡ್ಡಾಯ ಶಿಕ್ಷಣ ನೀಡಬೇಕು : ಪಲ್ಲವಿ ಆದಾಪೂರ ಅಭಿಮತನವಲಿ: ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದ ಸಾಂಸ್ಕೃತಿಕ ಭವನದಲ್ಲಿ ಗ್ರಾಮ ಪಂಚಾಯತ ನವಲಿ ಶ್ರೀ ಕ್ಷೇತ್ರ ನವಲಿ ವೀರಭದ್ರೇಶ್ವರ ಗ್ರಾಮಿಣಾಭಿವೃದ್ಧಿ ಸಂಸ್ಥೆ, ಮಹಿಳಾ ಸಬಳಿಕರಣ ಸಂಸ್ಥೆ ಮಹಿಳಾ ಸಬಲೀಕರಣ ಸಂಸ್ಥೆ ಕೊಪ್ಪಳ ಹಾಗೂ ಮಹಿಳಾ ಸ್ವ ಸಹಾಯ ಸಂಘಗಳ ಸಹ ಭಾಗಿತ್ವದೊಂದಿಗೆ ಹಮ್ಮಿಕೊಂಡಿದ್ದ ಅಂತರಾಷ್ಟೀಯ ಮಹಿಳಾ ದಿನಾಚರಣೆ ಹಾಗೂ ಮಹಿಳಾ ಸಬಳಿಕರಣ ಕಾರ್ಯಗಾರವನ್ನು ಉದ್ದೇಶಿಸಿ ಮಾತನಾಡಿದ ಕುಮಾರಿ ಪಲ್ಲವಿ ಆದಾಪೂರ ಇಂದಿನ ಆಧುನಿಕ ಯುಗದಲ್ಲು ಗ್ರಾಮಿಣ…

Read More