ಲೋಕೋಪಯೋಗಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಚರ್ಚಿಸಿದರು
ಲೋಕೋಪಯೋಗಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಚರ್ಚಿಸಿದರು ಬೆಳಗಾವಿ : ರಾಜ್ಯ ಸರ್ಕಾರದ ಲೋಕೋಪಯೋಗಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ತಮ್ಮ ಕ್ಷೇತ್ರ ಹಾಗೂ ಜಿಲ್ಲೆಯ ಜನರ ಸಮಸ್ಯೆಗೆ ಸದಾಕಾಲ ಸ್ಪಂದಿಸುತ್ತಾ ಬಂದಿದ್ದು, ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯ ಕುರಿತಾಗಿ ಅಧಿಕಾರಿಗಳಿಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡುವದರ ಮೂಲಕ ಬರುವ ದಿನಗಳಲ್ಲಿ ಸಾರ್ವಜನಿಕರಿಗೆ ತೊಂದರೆ ಆಗದಂತೆ ಕಾರ್ಯಪ್ರವರ್ತರಾಗಲು ಸೂಚಿಸಿದ್ದಾರೆ… ಬೆಳಗಾವಿ ಜಿಲ್ಲೆಯಲ್ಲಿ ಪ್ರತಿ…
