110 ಕೆವಿ. ತಡಸಿನಕೊಪ್ಪ ವಿದ್ಯುತ್ ವಿತರಣಾ ಕೇಂದ್ರ; ಸೆ.07 ರಂದು ವಿದ್ಯುತ್ ವ್ಯತ್ಯಯ
ಧಾರವಾಡ : 110 ಕೆವಿ. ತಡಸಿನಕೊಪ್ಪ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಸೆಪ್ಟೆಂಬರ 07, 2025 ರಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಇವರು 2ನೇ ತ್ರೈಮಾಸಿಕ ತುರ್ತು ಪಾಲನಾ ಕಾಮಗಾರಿಯನ್ನು ಕೈಗೊಳ್ಳುವುದರಿಂದ ಸದರಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಎಲ್ಲಾ 11 ಕೆವಿ ಮಾರ್ಗಗಳಲ್ಲಿ ಸೆಪ್ಟೆಂಬರ 07, 2025 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ತಡಸಿನಕೊಪ್ಪ, ಜೋಗೆಲ್ಲಾಪುರ, ಇಟ್ಟಿಗಟ್ಟಿ, ಕೆ.ಹೆಚ್.ಬಿ, ಉದಯಗಿರಿ, ವನಸಿರಿ ನಗರ, ರಾಜಾಜಿ ನಗರ, ಸತ್ತೂರ ವಿಲೇಜ್,…
