ಜ್ಯೋತಿ ಗೊಂಡಬಾಳಗೆ ಕಿತ್ತೂರ ಚನ್ನಮ್ಮ ರಾಜ್ಯ ಪ್ರಶಸ್ತಿ
ಕೊಪ್ಪಳ: ಇಲ್ಲಿನ ಪ್ರಗತಿಪರ ಹೋರಾಟಗಾರ್ತಿ, ಮಹಿಳಾ ಮುಖಂಡೆ, ಕರ್ನಾಟಕ ಸರಕಾರದ ರಾಜ್ಯ ಯುವ ಪ್ರಶಸ್ತಿ ಪುರಸ್ಕೃತೆ ಜ್ಯೋತಿ ಎಂ. ಗೊಂಡಬಾಳ ಅವರಿಗೆ ಸಮಾಜ ಸೇವೆ ವಿಭಾಗದಲ್ಲಿ ರಾಜ್ಯಮಟ್ಟದ “ಕಿತ್ತೂರ ರಾಣಿ ಚನ್ನಮ್ಮ ಪ್ರಶಸ್ತಿ”ಗೆ ಆಯ್ಕೆ ಮಾಡಲಾಗಿದೆ.ಕುಷ್ಟಗಿ ತಾಲೂಕ ದೋಟಿಹಾಳ ಗ್ರಾಮದಲ್ಲಿ ಜೂನ್ ೨೫ ರಂದು ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ವಿತರಿಸಲಾಗುವದು ಎಂದು ಸಂಘಟಕರಾದ ನಾಗರಾಜ ಕಾಳಗಿ, ಶಂಕ್ರಮ್ಮ ಕೊಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಚುನಾವಣೆ ನಿಮಿತ್ಯ ಕಾರ್ಯಕ್ರಮ ತಡವಾಗಿದ್ದು, ಮಹಿಳಾ ದಿನಾಚರಣೆ ನಿಮಿತ್ಯ ಸದರಿ ಪ್ರಶಸ್ತಿ ನೀಡಲಾಗುವದು, ಕಳೆದ ಎರಡು…
