ಮೇ 09ಕ್ಕೆ SSLC ಪರೀಕ್ಷಾ ಫಲಿತಾಂಶ
ಕರ್ನಾಟಕದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ಫಲಿತಾಂಶ ನೋಡೋದಕ್ಕೆ, ಮೊದಲಿಗೆ ತಮ್ಮ ರಿಜಿಸ್ಟರ್ ನಂಬರ್ / ರೋಲ್ ನಂಬರ್ ಹೊಂದಿರಬೇಕು.ವಿದ್ಯಾರ್ಥಿಗಳು, ಪರೀಕ್ಷಾ ಪ್ರವೇಶ ಪತ್ರದಲ್ಲಿ ನೀಡಿರುವ ರಿಜಿಸ್ಟರ್ ನಂಬರ್ ಮೂಲಕವೇ ಕರ್ನಾಟಕ ಶಾಲೆ ಪರೀಕ್ಷೆ & ಮೌಲ್ಯ ನಿರ್ಣಯ ಮಂಡಳಿ ವೆಬ್ಸೈಟ್ನಲ್ಲಿ ಫಲಿತಾಂಶ ನೋಡಬಹುದು.ಇದಕ್ಕೆ ನೀವು kseab.karnataka.gov.in ಗೆ ಭೇಟಿ ನೀಡಬಹುದು. SSLC ವಿದ್ಯಾರ್ಥಿಗಳು ತೀವ್ರ ಕುತೂಹಲದಿಂದ ಕಾಯುತ್ತಿದ್ದ ಪರೀಕ್ಷಾ ಫಲಿತಾಂಶ ಇನ್ನೆರಡು ದಿನಗಳಲ್ಲಿ ಬರಲಿದೆ. 2023 & 24ನೇ ಸಾಲಿನಲ್ಲಿ SSLC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳು ರಿಸಲ್ಟ್ ನೋಡಲು…
