ದೇಶ
ಈ ರಾಜ್ಯಗಳಿಗೆ ಮಳೆಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ
ಹಲವು ರಾಜ್ಯಗಳಲ್ಲಿ ಮಾರ್ಚ್ 19ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಷ್ಟೇ ಅಲ್ಲದೆ ಗುಡುಗು, ಆಲಿಕಲ್ಲು ಸಹಿತ ಮಳೆಯಾಗಲಿದೆ. ಕೇರಳ, ಮಾಹೆ, ರಾಯಲಸೀಮಾ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಬಿಸಿ ಮತ್ತು…
