ರಾಜ್ಯ
ಪೌರಕಾರ್ಮಿಕರಿಗೆ ಪಿಎಫ್ ಬಾಕಿ ಪಾವತಿಸಲು ಬಿಬಿಎಂಪಿಗೆ ಕರ್ನಾಟಕ ಹೈಕೋರ್ಟ್ ಆದೇಶ.
ಬೆಂಗಳೂರು : ಪೌರಕಾರ್ಮಿಕರಿಗೆ 2011 ರ ಜನವರಿಯಿಂದ 2017 ರ ಜುಲೈ ನಡುವಣ ಅವಧಿಯಲ್ಲಿ ನೀಡಬೇಕಿದ್ದ 90,18,89,719 ಭವಿಷ್ಯ ನಿಧಿ (PF) ಬಾಕಿಯನ್ನು ಎಂಟು ವಾರಗಳಲ್ಲಿ ಪಾವತಿಸುವಂತೆ ಬಿಬಿಎಂಪಿಗೆ ಕರ್ನಾಟಕ ಹೈಕೋರ್ಟ್ ಸೂಚನೆ ನೀಡಿದೆ.…
