12 August 2026
Advertisement

budget 2024-25

ರಾಜ್ಯ

Karnataka Budget 2024: ಇದು ಪರಿಪೂರ್ಣ ದೃಷ್ಟಿಯ ಬಜೆಟ್: ಸಚಿವ ಎಂ ಬಿ ಪಾಟೀಲ ಮೆಚ್ಚುಗೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ಸಾಮಾಜಿಕ ನ್ಯಾಯ, ಆರ್ಥಿಕ ಅಭಿವೃದ್ಧಿ, ಕೈಗಾರಿಕಾ ಬೆಳವಣಿಗೆ ಮತ್ತು ಪ್ರಾದೇಶಿಕ ತಾರತಮ್ಯ ನಿವಾರಣೆಯ ಹೆಗ್ಗುರಿಗಳನ್ನುಳ್ಳ ಪರಿಪೂರ್ಣ ದೃಷ್ಟಿಯ ಜನಪ್ರಿಯ ಬಜೆಟ್ ಆಗಿದೆ ಎಂದು ಭಾರೀ ಮತ್ತು…