12 August 2026
Advertisement

election

ದೇಶ

ಲೋಕಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್; ಕರ್ನಾಟಕದಲ್ಲಿ 2 ಹಂತದಲ್ಲಿ ಲೋಕಸಭೆ ಚುನಾವಣೆ? ನಿಮ್ಮ ಕ್ಷೇತ್ರದಲ್ಲಿ ಮತದಾನ ಯಾವಾಗ? ಇಲ್ಲಿದೆ ನೋಡಿ

ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮುಂಬರುವ ಲೋಕಸಭೆ ಚುನಾವಣೆ ದಿನಾಂಕವನ್ನು ಶನಿವಾರ ಪ್ರಕಟಿಸಿದರು. ದೇಶದಾದ್ಯಂತ 543 ಲೋಕಸಭಾ ಕ್ಷೇತ್ರಗಳಲ್ಲಿ 7 ಹಂತಗಳಲ್ಲಿ ಮತದಾನ ನಡೆಯಲಿದೆ. ಏಪ್ರಿಲ್ 19ರಂದು ಮೊದಲ…