ರಾಜ್ಯ
ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿಗೆ ಅರ್ಜಿ ಆಹ್ವಾನ
ಬೆಂಗಳೂರು ನಗರ ಜಿಲ್ಲೆ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ಕುರಿತ 30 ದಿನಗಳ ಉಚಿತ ತರಬೇತಿಯನ್ನು ನವೆಂಬರ್ 05 ರಿಂದ ಆರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ತರಬೇತಿಯಲ್ಲಿ…
