Prashanth Angadi

70 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟು, 50 ಸಾವಿರ ಲಂಚ ಸ್ವೀಕರಿಸುತ್ತಿದ್ದ ಸಮಯದಲ್ಲಿ ದೇವನಹಳ್ಳಿ ಪೊಲೀಸ್ ಠಾಣಾ ಸಿಬ್ಬಂದಿ ಅಮರೇಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಬೆಂಗಳೂರು: ಲಂಚ ಸ್ವೀಕಾರದ ವೇಳೆ ನಗರದ ವೈಯಾಲಿ ಕಾವಲ್ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 70 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟು, 50 ಸಾವಿರ ಲಂಚ ಸ್ವೀಕರಿಸುತ್ತಿದ್ದ ಸಮಯದಲ್ಲಿ ದೇವನಹಳ್ಳಿ ಪೊಲೀಸ್ ಠಾಣಾ ಸಿಬ್ಬಂದಿ ಅಮರೇಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಹಿಳೆಯೊಬ್ಬರು ನೀಡಿದ್ದ ದೂರಿನನ್ವಯ ಲೋಕಾಯುಕ್ತ ಅಧಿಕಾರಿಗಳಿಂದ ಕಾರ್ಯಾಚರಣೆ ನಡೆಸಲಾಗಿತ್ತು. ಲೋಕಾಯುಕ್ತ ಎಸ್ಪಿ ವಂಶಿಕೃಷ್ಣ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು. ದೇವನಹಳ್ಳಿ ಠಾಣೆ ಪಿಎಸ್‌ಐ ಜಗದೇವಿ, ಕಾನ್ಸ್‌ಟೇಬಲ್‌ಗಳಾದ ಮಂಜುನಾಥ್, ಅಮರೇಶ್ ವಿರುದ್ದ ದೂರು ದಾಖಲಾಗಿತ್ತು. ಪೋಕ್ಸೊ…

Read More

ನವಲಗುಂದ ಪುರಸಭೆ ಡಿಸಿ ಸೂಚನೆ ಮೇರೆಗೆ ಇಂದಿರಾ ಕ್ಯಾಂಟೀನ್‍ಗೆ ದಿಢೀರ ಭೇಟಿ ನೀಡಿ, ಅಧಿಕಾರಿಗಳಿಂದ ಪರಿಶೀಲನೆ; ನಿಯಮಪಾಲಿಸದೇ ಇದ್ದಲ್ಲಿ ಶಿಸ್ತು ಕ್ರಮದ ಎಚ್ಚರಿಕೆ

ಧಾರವಾಡ ಜಿಲ್ಲಾ ನವಲಗುಂದ ಪುರಸಭೆ ವ್ಯಾಪ್ತಿಯಲ್ಲಿ ಸ್ಥಾಪಿಸಲಾಗಿರುವ ಇಂದಿರಾ ಕ್ಯಾಂಟೀನಲ್ಲಿ ಪೂರೈಸಲಾಗುತ್ತಿರುವ ಆಹಾರದ ಪ್ರಮಾಣ, ಗುಣಮಟ್ಟದ ಕುರಿತು ಸಾರ್ವಜನಿಕರಿಂದ ದೂರುಗಳು ಸ್ವೀಕೃತವಾದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಅಧಿಕಾರಿಗಳ ತಂಡ ರಚಿಸಿ, ಪರಿಶೀಲನೆಗೆ ಆದೇಶಿಸಿದ್ದರು. ಬೆಳಿಗ್ಗೆ 7:30 ಗಂಟೆಗೆ ನವಲಗುಂದ ಪಟ್ಟಣದ ಇಂದಿರಾ ಕ್ಯಾಂಟೀನ್‍ಗೆ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಜೀಜ್ ದೇಸಾಯಿ ಅವರ ನೇತೃತ್ವದ ಅಧಿಕಾರಿಗಳ ತಂಡವು ದಿಢೀರ ಭೇಟಿ ನೀಡಿ, ಸ್ವತಃ ಉಪಹಾರ ಸೇವಿಸುವ ಮೂಲಕ ಆಹಾರದ ಪ್ರಮಾಣ, ಆಹಾರದ ಗುಣಮಟ್ಟ…

Read More

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸೆ. 06 ರಂದು ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ ಆಯೋಜನೆ

ಧಾರವಾಡ ಜಿಲ್ಲಾ ಆಡಳಿತ , ಜಿಲ್ಲಾ ಪಂಚಾಯತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಯುಕ್ತವಾಗಿ ಆಯೋಜಿಸಿರುವ ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಧಾರವಾಡ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸೆಪ್ಟೆಂಬರ 6 ರಂದು ಬೆಳಿಗ್ಗೆ 10:30 ಗಂಟೆಯಿಂದ 11:30 ರವರೆಗೆ ನೊಡಲ್ ಅಧಿಕಾರಿ ಡಾ. ಸರಸ್ವತಿದೇವಿ ಭಗವತಿ ಅವರು ಸಂಘಟಿಸಲಿದ್ದಾರೆ. ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢ ಶಾಲಾ ವಿಭಾಗ, ಪದವಿ ಪೂರ್ವ ಕಾಲೇಜು ವಿಭಾಗ ಹಾಗೂ ಪದವಿ-ಸ್ನಾತಕೋತ್ತರ ಪದವಿ ವಿಭಾಗದಲ್ಲಿ ಎಲ್ಲ…

Read More

ಮಹಿಳೆಯರ ಉಚಿತ ಪ್ರಯಾಣಕ್ಕೆ ಮೊಬೈಲ್‍ದಲ್ಲಿ ಆಧಾರ ಕಾರ್ಡ ಫೋಟೊ, ಪಿಡಿಎಫ್ ಪ್ರತಿ ಇದ್ದರೂ ಸಾಕು; ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ಪಾಟೀಲ

ಸಾರಿಗೆ ಇಲಾಖೆ ಅಧಿಕಾರಿಗಳು ಆಧಾರ್ ಕಾರ್ಡ್‍ನ ಭೌತಿಕ ಪ್ರತಿಯನ್ನು ಕೊಂಡೊಯ್ಯಬೇಕಂತಿಲ್ಲ. ಮಹಿಳೆಯರ ಮೊಬೈಲ್ ಮೊಬೈಲದಲ್ಲಿ ಆಧಾರ್‍ನ ಡಿಜಿಟಲ್ ನಕಲು ಅಥವಾ ಆಧಾರ್ ವೆಬ್‍ಸೈಟ್‍ನಿಂದ ಡೌನ್‍ಲೋಡ್ ಮಾಡಿದ ಆಧಾರ್ ಪಿಡಿಎಫ್‍ನ್ನು ಕಂಡಕ್ಟರ್‍ಗೆ ತೋರಿಸಬಹುದು. ಇದು ಮಹಿಳೆಯರಿಗೆ ಮತ್ತಷ್ಟು ಅನುಕೂಲವನ್ನು ಕಲ್ಪಿಸಿಕೊಡಲಾಗುತ್ತದೆ ಎಂದು ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ಪಾಟೀಲ ಅವರು ಹೇಳಿದರು. ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು. ಮಹಿಳೆಯರಿಗೆ ಉಚಿತ…

Read More

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಸಂಚಾರ ಆರೋಗ್ಯ ಘಟಕಕ್ಕೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಧಾರವಾಡ : ಧಾರವಾಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಚಾರ ಆರೋಗ್ಯ ಘಟಕಕ್ಕೆ ವಿವಿಧ ಹುದ್ದೆಗಳಿಗಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಎಂ.ಬಿ.ಬಿ.ಎಸ್ ವೈದ್ಯಾಧಿಕಾರಿಗಳು (2), ಶುಶ್ರೂಷಕರು (2), ಪ್ರಯೋಗ ಶಾಲಾ ತಂತ್ರಜ್ಞರು (2), ಒಟ್ಟು 6 ಹುದ್ದೆಗಳ ಆಯ್ಕೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಸೆಪ್ಟೆಂಬರ 10, 2025 ರಂದು ಬೆಳಿಗ್ಗೆ 10 ರಿಂದ ಮದ್ಯಾಹ್ನ 3 ಘಂಟೆಯವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿ ಸಭಾಭವನದಲ್ಲಿ ಅರ್ಜಿ ಸಲ್ಲಿಸಬಹುದು….

Read More

ಧಾರವಾಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟಣೆ

ಧಾರವಾಡ : 2025-26 ನೇ ಸಾಲಿನ ಧಾರವಾಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಆರ್.ಎನ್.ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಉದ್ಘಾಟಿಸಲಾಯಿತು.ಅಪರ ಜಿಲ್ಲಾಧಿಕಾರಿ ಗೀತಾ. ಸಿ.ಡಿ. ಅವರು ಕಾರ್ಯಕ್ರಮದ ಅಧ್ಯಕ್ಷತೆವಹಿಸಿ, ಮಾತನಾಡಿದರು. ತಮ್ಮ ಶಾಲಾ ದಿನಗಳಲ್ಲಿ ವಿಪರೀತ ಮಳೆಯಲ್ಲಿ ಶಾಲಾ ಕ್ರೀಡಾಕೂಟದಲ್ಲಿ ಭಾಗವಹಿಸಿದ ನೆನೆಪನ್ನು ಸ್ಮರಿಸಿದರು. ತಾವು ಕ್ರೀಡೆಯಲ್ಲಿ ಆಸಕ್ತಿಯಿಂದ ಸೋಲು ಗೆಲವು ಎನ್ನದೇ ಭಾಗವಹಿಸುವಿಕೆ ಮುಖ್ಯವೆಂದು ತಿಳಿದು ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿದ್ದವು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಅವರು ಮಾತನಾಡಿದರು. ರಾಷ್ಟ್ರಮಟ್ಟದ ಕ್ರೀಡಾಪಟುಗಳಿಂದ ಕ್ರೀಡಾಜ್ಯೋತಿ…

Read More

110 ಕೆವಿ. ತಡಸಿನಕೊಪ್ಪ ವಿದ್ಯುತ್ ವಿತರಣಾ ಕೇಂದ್ರ; ಸೆ.07 ರಂದು ವಿದ್ಯುತ್ ವ್ಯತ್ಯಯ

ಧಾರವಾಡ : 110 ಕೆವಿ. ತಡಸಿನಕೊಪ್ಪ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಸೆಪ್ಟೆಂಬರ 07, 2025 ರಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಇವರು 2ನೇ ತ್ರೈಮಾಸಿಕ ತುರ್ತು ಪಾಲನಾ ಕಾಮಗಾರಿಯನ್ನು ಕೈಗೊಳ್ಳುವುದರಿಂದ ಸದರಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಎಲ್ಲಾ 11 ಕೆವಿ ಮಾರ್ಗಗಳಲ್ಲಿ ಸೆಪ್ಟೆಂಬರ 07, 2025 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ತಡಸಿನಕೊಪ್ಪ, ಜೋಗೆಲ್ಲಾಪುರ, ಇಟ್ಟಿಗಟ್ಟಿ, ಕೆ.ಹೆಚ್.ಬಿ, ಉದಯಗಿರಿ, ವನಸಿರಿ ನಗರ, ರಾಜಾಜಿ ನಗರ, ಸತ್ತೂರ ವಿಲೇಜ್,…

Read More

ಒಂದೇ ಕುಟುಂಬದ ಠೇವಣಿ ಹಣ ಮರಳಿಸದ ಕೋ-ಆಪರೇಟಿವ ಸೊಸೈಟಿಗೆ ದಂಡ ವಿಧಸಿ ಮತ್ತು ಪರಿಹಾರಕ್ಕೆ ಆದೇಶ

ಧಾರವಾಡ ಜಿಲ್ಲೆ ಹುಬ್ಬಳ್ಳಿಯ ಸೆಂಟ್ರಲ್‍ಎಕ್ಸೈಸ್ ಕಾಲೋನಿಯ ನಿವಾಸಿಗಳಾದ ಅಶೋಕ ಮತ್ತು ರೇಖಾ ಅನ್ವೇಕರ್ ಹಾಗೂ ಸುಮಾ ಮತ್ತು ಅವರ ಮಗಳು ನಿಸ್ಮಿತಾ ವಿಠ್ಠಲಕರಇವರು ಹುಬ್ಬಳ್ಳಿಯ ಗೋಕುಲ ರೋಡ್‍ನಲ್ಲಿರುವ ಎದುರುದಾರರಾದ ಕಿತ್ತೂರುರಾಣಿ ಚೆನ್ನಮ್ಮ ಕೋ-ಆಪರೇಟಿವ ಸೊಸೈಟಿಯಲ್ಲಿ 2023-24 ರಲ್ಲಿತಲಾ ರೂ:13 ಲಕ್ಷ, ರೂ:5,50,000, ರೂ:14,50,000 ಹಾಗೂ ರೂ:3,50,000 ಮೊತ್ತವನ್ನು ಠೇವಣಿ ಇಟ್ಟಿದ್ದರು. ಕೇಲವು ಠೇವಣಿಗಳ ಅವಧಿ ಮುಕ್ತಾಯವಾಗಿದ್ದವು ಮತ್ತು ಕೇಲವೊಂದು ಮುಂದಿನ ವರ್ಷದಲ್ಲಿ ಮುಕ್ತಾಯವಾಗುತ್ತಿದ್ದವು. ದೂರುದಾರರು ಎದುರುದಾರರ ಬಗ್ಗೆ ವ್ಯವಹಾರಿಕ ತೊಂದರೆಗಳನ್ನು ಅರಿತು ತಮ್ಮ ಎಲ್ಲ ಠೇವಣಿ ಹಣ…

Read More

ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಆಯೋಗದಿಂದ ರಾಜ್ಯದ ಎಲ್ಲಾ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ

ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಆಯೋಗದಿಂದ ರಾಜ್ಯದ ಎಲ್ಲಾ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಲಾಗಿದ್ದು, ಈ ಸಮೀಕ್ಷೆ ಕಾರ್ಯದಲ್ಲಿ ಮನೆ ಪಟ್ಟಿ ಅಂದರೆ ಹೌಸ್ ಲಿಸ್ಟಿಂಗ್ ಎಕ್ಸರ್ಸೈಜ್ ಮಾಡಲಾಗುತ್ತಿದೆ. ಇದರ ಭಾಗವಾಗಿ ಇಂದು ಆಯೋಗದ ಸಿಬ್ಬಂದಿಗಳು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ನಿವಾಸಕ್ಕೆ ಭೇಟಿನೀಡಿ, ಸ್ಟಿಕ್ಕರ್ ಅಂಟಿಸಿದರು. ಇದೇ ಮಾದರಿಯಲ್ಲಿ ರಾಜ್ಯದ ಪ್ರತಿ ಮನೆಗೆ ಸಿಬ್ಬಂದಿಗಳು ಭೇಟಿನೀಡಿ ಸ್ಟಿಕ್ಕರ್ ಅಂಟಿಸಿದ ಬಳಿಕ ಶಿಕ್ಷಕರು ಭೇಟಿನೀಡಿ ಸಮೀಕ್ಷೆ ಕೈಗೊಳ್ಳಲಿದ್ದಾರೆ. ಈ ವೇಳೆ ಅವರಿಗೆ ಸೂಕ್ತ…

Read More

ರಾಮದುರ್ಗ ಶಿವನ ಮೂರ್ತಿ ಹತ್ತಿರ ಡಿಎಪಿ ಗೊಬ್ಬರ ತುಂಬಿರುವ ಲಾರಿ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಿದ್ದಿದ್ದು ಚಾಲಕ ಸ್ಥಳದಲ್ಲಿ ಮೃತಪಟ್ಟಿರುತ್ತಾನೆ.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಮುಳ್ಳೂರು ಗುಡ್ಡದ ಶಿವನ ಮೂರ್ತಿ ಹತ್ತಿರ ಡಿಎಪಿ ಗೊಬ್ಬರ ತುಂಬಿರುವ ಲಾರಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಬಿದ್ದಿದ್ದು ಚಾಲಕ ಸ್ಥಳದಲ್ಲಿ ಮೃತಪಟ್ಟಿರುತ್ತಾನೆ. ಲಾರಿಯೂ ಹುಬ್ಬಳ್ಳಿ ನವಲೂರಿನಿಂದ ಜಮಖಂಡಿಗೆ ಹೋಗುವಾಗ ಈ ಘಟನೆ ಸಂಭವಿಸಿದೆ ಲಾರಿ ನಂಬರ್ KA02 AG 8387 ಅಶೋಕ್ ಲೇಲ್ಯಾಂಡ್ ಟ್ರಕ್ ಚಾಲಕ ವೃತಪಟ್ಟಿರುತ್ತಾನೆ . ಶರಣಪ್ಪಗೌಡ ಭೀಮನಗೌಡ ಹರಳಲ್ಲಿ ವಯಸ್ಸು-39 ಜಾತಿ-ಲಿಂಗಾಯತ ಉದ್ಯೋಗ- ಡ್ರೈವರ್ ಸಾಕಿನ್- ಗುಡಕುಂಠಿ ತಾಲೂಕು -ಯಲಬುರ್ಗಾ ಜಿಲ್ಲಾ – ಕೊಪ್ಪಳ ಘಟನಾ ಸ್ಥಳಕ್ಕೆ…

Read More