
ಬೆಟಗೇರಿ:ಕೆನರಾ ಬ್ಯಾಂಕ್‌ನಲ್ಲಿ ಸಾಲ ಮರುಪಾವತಿ ಮತ್ತು ಸ್ವ ಸಹಾಯ ಸಂಘಗಳ ಮೇಳದ ಕಾರ್ಯಕ್ರಮ.
ಸಕಾಲದಲ್ಲಿ ಸಾಲ ಮರುಪಾವತಿಸಿ ಬ್ಯಾಂಕಿನ ಪ್ರಗತಿಗೆ ಸಹಕರಿಸಿ: ಎಮ್.ಪನೀಶಾಯಣ್ಣಬೆಟಗೇರಿ:ವಿವಿಧ ಯೋಜನೆಗಳಡಿಯಲ್ಲಿ ರೈತರಿಗೆ ಮತ್ತು ಸ್ವಸಹಾಯ ಸಂಘಗಳಿಗೆ ಹಾಗೂ ಗ್ರಾಹಕರಿಗೆ, ಗ್ರಾಮೀಣ ವಲಯದ ಕೆನರಾ ಬ್ಯಾಂಕನಿಂದ ದೊರಕುವ ಸಾಲ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಚಿಕ್ಕೋಡಿ ಕೆನರಾ ಬ್ಯಾಂಕ್ ರಿಜನಲ್ ಆಫೀಸ್‌ನ ಎಜಿಎಮ್ ಎಮ್.ಪನೀಶಾಯಣ್ಣ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಕೆನರಾ ಬ್ಯಾಂಕ್ ಶಾಖೆಯ ವತಿಯಿಂದ ಇತ್ತೀಚೆಗೆ ನಡೆದ ಸಾಲ ಮರುಪಾವತಿ ಮತ್ತು ಸ್ವ ಸಹಾಯ ಸಂಘಗಳ ಮೇಳ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡಿದ ಅವರು, ಬ್ಯಾಂಕಿನಿAದ ಪಡೆದ…