
ಧಾರವಾಡದ ಎನ್‍ಸಿಸಿ ಬಟಾಲಿಯನ್‍ನಿಂದ ಏಕತಾ ಓಟ, ಸ್ವಚ್ಛತಾ ಅಭಿಯಾನ ಕಾರ್ಯಕ್ರಮ
ಧಾರವಾಡ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ 24 ಕರ್ನಾಟಕ ಬಟಾಲಿಯನ್ ಕಮಾಂಡಿಂಗ್ ಆಫೀಸರ್ ಕರ್ನಲ್ ಅನೂಪ್ ರಾಷಲ್ ಗಾಂವಕರ, 5 ಗಲ್ರ್ಸ್ ಬಟಾಲಿಯನ್ ಲೆಫ್ಟನೆಂಟ್ ಕರ್ನಲ್ ಸುಜನ ರಾಯ್, ಎಓ ಲೆಫ್ಟನೆಂಟ್ ಕರ್ನಲ್ ವೈ.ಎಸ್.ರನಾವತ್ ಇವರುಗಳ ನೇತೃತ್ವದಲ್ಲಿ ಏಕತಾ ಓಟ, ಸ್ವಚ್ಛತಾ ಅಭಿಯಾನ ಮತ್ತು ಪುನೀತ್ ಸಾಗರ್ ಅಭಿಯಾನ ಜರುಗಿತು. ಕೆಲಗೇರಿ ಕೆರೆ ಮತ್ತು ಕೆಸಿಡಿ ವೃತ್ತದ ಸುತ್ತಮುತ್ತಲಿನ ಪ್ರದೇಶವನ್ನು ಎನ್‍ಸಿಸಿ ಕೆಡೆಟ್‍ಗಳ ಸ್ವಯಂಸೇವಕರು ಸ್ವಚ್ಛಗೊಳಿಸಿದರು. ಒಗ್ಗಟ್ಟು ಪ್ರದರ್ಶಿಸುವದು, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗಗಳಿಗೆ ಜಾಗೃತಿ ಮೂಡಿಸುವದು. ಸ್ವಚ್ಛತೆ ಮಹತ್ವದ…