ಲೋಕಸಭೆ ಚುನಾವಣೆ ಪ್ರಿಯಾಂಕಾ ಬಂದ್ರೆ ಲಕ್ಷ ಲೀಡ್ ಗೆಲುವು : ಜ್ಯೋತಿ
ಲೋಕ ಚುನಾವಣೆ ಪ್ರಿಯಾಂಕಾ ಬಂದ್ರೆ ಲಕ್ಷ ಲೀಡ್ ಗೆಲುವು : ಜ್ಯೋತಕೊಪ್ಪಳ: ಮುಂಬರುವ ಲೋಕಸಭೆ ಚುನಾವಣೆ ದೇಶದ ಅಳಿವು ಉಳಿವಿನ ಹೋರಾಟ, ಇಂಡಿಯಾ ವರ್ಸಸ್ ಚಾರ್ ಗುಜರಾತಿಯದ್ದಾಗಿದೆ, ಅಂತಹ ಸಂದರ್ಭದಲ್ಲಿ ಪ್ರಿಯಾಂಕಾ ಗಾಂಧಿ ಬಂದ್ರೆ ಕೊಪ್ಪಳ ಲೋಕಸಭೆ ಕ್ಷೇತ್ರದಿಂದ ಲಕ್ಷ ಲೀಡ್‌ನಲ್ಲಿ ಗೆಲ್ಲಿಸುತ್ತೇವೆ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜ್ಯೋತಿ ಎಂ. ಗೊಂಡಬಾಳ ಹೇಳಿಕೆ ನೀಡಿದ್ದಾರೆ.ಪ್ರಿಯಾಂಕಾ ಗಾಂಧಿ ನಿಜವಾದ ದಿಟ್ಟ ಹೆಣ್ಣುಮಗಳು, ಆಕೆಗೆ ಜನರ ನೋವು ಗೊತ್ತಿದೆ, ತಳಮಟ್ಟದ ವಾಸ್ತವ ಗೊತ್ತಿದೆ, ಸದಾ ನೋವನ್ನೇ…