Prashanth Angadi

ಬೆಳಗಾವಿ ಜಿಲ್ಲಾ ಪಂಚಾಯತ್ ನೂತನ ಸಿಇಒ ರಾಹುಲ್ ಸಿಂಧೆ ನೇಮಕ‌

ಈ‌ ಹಿಂದಿನ ಸಿಇಒ ಹರ್ಷಲ್ ಬೋಯರ್ ಅವರನ್ನು‌ ಬೆಂಗಳೂರಿನ ಅಟಲ್ ಜನಸ್ನೇಹಿ‌ ಕೇಂದ್ರಕ್ಕೆ ವರ್ಗಾವಣೆ ಮಾಡಲಾಗಿದೆ. ತೆರವಾದ ಸ್ಥಾನಕ್ಕೆ ವಿಜಯಪುರ ಜಿಲ್ಲಾ ಪಂಚಾಯತಿ ಸಿಇಒ‌ ಆಗಿದ್ದ ರಾಹುಲ್ ಸಿಂಧೆ ಅವರನ್ನು ಬೆಳಗಾವಿ ಜಿಲ್ಲಾ ಪಂಚಾಯತಿ ನೂತನ ಸಿಇಒ‌ ಆಗಿ ನೇಮಕ‌ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

Read More

ದೇವಸ್ಥಾನ ಉದ್ಘಾಟನೆ ಹಾಗೂ ರಾಮ ಮೂರ್ತಿ ಪ್ರಾಣ ಪ್ರತಿಷ್ಠಾನ  ಸಮಾರಂಭದ ಹಿನ್ನೆಲೆ  11 ದಿನಗಳ ವ್ರತ ಕೈಗೊಳ್ಳುವುದಾಗಿ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

 ಜನವರಿ 22 ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರ ನೂತನ‌ ದೇವಸ್ಥಾನ ಉದ್ಘಾಟನೆ ಹಾಗೂ ರಾಮ ಮೂರ್ತಿ ಪ್ರಾಣ ಪ್ರತಿಷ್ಠಾನ  ಸಮಾರಂಭದ ಹಿನ್ನೆಲೆ  11 ದಿನಗಳ ವ್ರತ ಕೈಗೊಳ್ಳುವುದಾಗಿ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಈ ಕುರಿತು ಮಾತನಾಡಿರುವ ಮೋದಿ.  ಅಯೋಧ್ಯೆಯಲ್ಲಿ ರಾಮ್ ಲಲ್ಲಾ ಪ್ರಾಣ ಪ್ರತಿಷ್ಠೆಗೆ ಕೇವಲ 11 ದಿನಗಳು ಉಳಿದಿವೆ. ಈ ಶುಭ ಸಮಾರಂಭಕ್ಕೆ ಸಾಕ್ಷಿಯಾಗುವ ಸೌಭಾಗ್ಯ ನನ್ನದು. ಸಮಾರಂಭದಲ್ಲಿ ಭಾರತದ ಜನರನ್ನು ಪ್ರತಿನಿಧಿಸಲು ಭಗವಂತ ನನ್ನನ್ನು ಕೇಳಿದ್ದಾನೆ. ಅದನ್ನು ಗಮನದಲ್ಲಿಟ್ಟುಕೊಂಡು ನಾನು…

Read More

ಶ್ರೀರಾಮ ಜನ್ಮಭೂಮಿ ಮಂದಿರದ ಪರಿಚಯ

ಶ್ರೀರಾಮ ಜನ್ಮಭೂಮಿ ಮಂದಿರದ ವಿವರಣೆ ಮತ್ತು ಪರಿಚಯಪರಂಪರಾನುಗತ ಶೈಲಿಯಲ್ಲಿ ಮಂದಿರ ನಿರ್ಮಾಣ.ಪೂರ್ವ-ಪಶ್ಚಿಮವಾಗಿ ಉದ್ದ 380 ಅಡಿ, ಅಗಲ 250 ಅಡಿ ಮತ್ತು ಎತ್ತರ 161 ಅಡಿಅಳತೆಯಲ್ಲಿ ಮಂದಿರ ನಿರ್ಮಾಣ. 3 ಮಹಡಿಗಳ ಮಂದಿರ – ಪ್ರತಿ ಮಹಡಿಯ ಎತ್ತರ 20 ಅಡಿ, ಒಟ್ಟು 392 ಸ್ತಂಭಗಳುಮತ್ತು 44 ಬಾಗಿಲುಗಳು.ನೆಲಮಹಡಿಯ ಗರ್ಭಗೃಹದಲ್ಲಿ ಶ್ರೀರಾಮಲಲ್ಲಾ(ಬಾಲರಾಮ)ನ ವಿಗ್ರಹ ಮತ್ತುಮೊದಲನೇ ಮಹಡಿಯ ಗರ್ಭಗುಡಿಯಲ್ಲಿ ಶ್ರೀರಾಮ ದರ್ಬಾರ್.ಒಟ್ಟು 5 ಮಂಟಪಗಳು – ನೃತ್ಯಮಂಟಪ, ರಂಗಮಂಟಪ, ಸಭಾಮಂಟಪ, ಪ್ರಾರ್ಥನಾಮಂಟಪ ಮತ್ತು ಕೀರ್ತನಾಮಂಟಪ.ಸ್ತಂಭಗಳು ಮತ್ತು ಬಾಗಿಲುಗಳ ಮೇಲೆ…

Read More

ದಾರವಾಡದ ವಿದ್ಯಾನಗರಿಯಲ್ಲಿ ರಾಮನ ಧ್ವಜದ ತಯಾರಿ‌ ನಡಿತಾ ಇದೆ

ಧಾರವಾಡದ ವಿದ್ಯಾನಗರಿಯಲ್ಲಿ ರಾಮನ ಧ್ವಜದ ತಯಾರಿ‌ ಜೋರಾಗಿ ನಡಿತಾ ಇದ್ದು ಇವಾಗ 3 ಲಕ್ಷ ರಾಮ ಧ್ವಜ ದಕ್ಷಿಣದ 4 ರಾಜ್ಯಗಳಿಂದ ಆರ್ಡರ್‌ ಬಂದಿದೆಜನವರಿ 22ಕ್ಕೆ ಅಯೋಧ್ಯೆ ರಾಮ ಮಂದಿರದಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆ ನಡೆದರೆ ಮನೆ ಮನೆಗಳಲ್ಲಿ ರಾಮನ ಧ್ವಜ ಹಾರಲಿದೆ. ಈ ಕಾರಣಕ್ಕೆ ವಿದ್ಯಾನಗರಿ ಧಾರವಾಡದಲ್ಲಿ ರಾಮನ ಧ್ವಜದ ತಯಾರಿ‌ ಜೋರಾಗಿ ನಡೆಯುತ್ತಿದೆ. ನಗರದ ಮರಾಠ ಗಲ್ಲಿಯಲ್ಲಿರುವ ಪ್ರತೀಶ್ ಜಾಧವ್‌ ಅವರಿಗೆ ಈಗಾಗಲೇ ರಾಮ, ಹನುಮಂತನ 3 ಲಕ್ಷ ಧ್ವಜ ಬೇಕೆಂದು ಆರ್ಡರ್‌ ಬಂದಿದೆ. ಕಳೆದ…

Read More

ಹುಕ್ಕೇರಿಯಲ್ಲಿ ಅಕ್ರಮ ಪಡಿತರ ದಾಸ್ತಾನು ಮೇಲೆ ದಾಳಿ 7.14 ಲಕ್ಷ ಮೌಲ್ಯದ 420 ಚೀಲಗಳುಳ್ಳ 210 ಕ್ವಿಂಟಲ್ ಪಡಿತರ ಅಕ್ಕಿ ವಶ

ಖಚಿತ ಮಾಹಿತಿ ಮೇರೆಗೆ ಆಹಾರ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರುಹುಕ್ಕೇರಿ ಪಟ್ಟಣ ಹೊರವಲಯದ ಬಸ್ತವಾಡ ರಸ್ತೆ ಬಳಿಯ ತೋಟದ ಮನೆಯೊಂದರ ಮೇಲೆ ದಾಳಿ ನಡೆಸಿದರು. ದಾಳಿ ವೇಳೆ ಅಕ್ರಮವಾಗಿ ಕೂಡಿಟ್ಟ7.14 ಲಕ್ಷ ಮೌಲ್ಯದ 420 ಚೀಲಗಳುಳ್ಳ 210ಕ್ವಿಂಟಲ್ ಪಡಿತರ ಅಕ್ಕಿ ಹಾಗೂ 15 ಲಕ್ಷ ಬೆಲೆಬಾಳುವಲಾರಿ ವಶಪಡಿಸಿಕೊಂಡುಇಬ್ಬರ ಮೇಲೆ ಪ್ರಕರಣ ದಾಖಲಿಸಲಾಗಿದೆ.ಹುಕ್ಕೇರಿ ಪಟ್ಟಣದ ರವಿ ಶಿವಾನಂದ ಗಜಬರ ಹಾಗೂ ರಾಯಬಾಗ ತಾಲೂಕು ನಿಪನಾಳ ಗ್ರಾಮದ ಲಾರಿ ಚಾಲಕ ಸಂತೋಷ ಶಿವಾಜಿ ಕುರಣಿ ಎಂಬುವವರ ಮೇಲೆದೂರು ದಾಖಲಾಗಿದೆ.ಆರೋಪಿ ರವಿ…

Read More